ಬುಧವಾರ, ಮೇ 1, 2024
ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್ ಜತೆ ರೇಸ್...ಯುವಕನಾದ ಸಿದ್ದರಾಮಯ್ಯ ..! ವಿಡಿಯೋ ವೈರಲ್

Twitter
Facebook
LinkedIn
WhatsApp
ರಾಹುಲ್ ಜತೆ ರೇಸ್…, ಯುವಕನಾದ ಸಿದ್ದರಾಮಯ್ಯ ..! ವಿಡಿಯೋ ವೈರಲ್

ಮಂಡ್ಯ : ಪಾಂಡವಪುರದಲ್ಲಿ ನಡೆದ ”ಭಾರತ್ ಜೋಡೋ” ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಅವರು ಯುವಕರಂತೆ ಓಡಿ ಕಾಂಗ್ರೆಸ್ ನಾಯಕರಾದಿ ರಾಜ್ಯದ ಜನರಲ್ಲಿ ನಾನಿನ್ನೂ ಚುರುಕಾಗಿದ್ದು, ಉತ್ಸಾಹಿ ರಾಜಕಾರಣಿ ಎನ್ನುವ ಸಂದೇಶ ರವಾನಿಸಿದ್ದಾರೆ.

ತಮ್ಮ ಓಟದ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ” ರಾಹುಲ್ ಗಾಂಧಿಯವರ ಆರೋಗ್ಯದ ಗುಟ್ಟು ಅವರ ಆರೋಗ್ಯಕರ ಮನಸ್ಸು.ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ.ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ಎಷ್ಟೇ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ. ನಮ್ಮ ನಾಯಕ‌ ನಮ್ಮ ಹೆಮ್ಮೆ..” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಕೈ ಹಿಡಿಯು ಓಡಿದ 75 ರ ಹರೆಯದ ಸಿದ್ದರಾಮಯ್ಯ ಅವರ ಉತ್ಸಾಹ ಕಂಡು ಎಲ್ಲರೂ ಹರ್ಷ ಚಕಿತರಾದರು.ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಎಲ್ಲರಲ್ಲೂ ಹೊಸ ಹುರುಪು ತುಂಬಿದರು.

ಸಾವಿರಾರು ಕಾರ್ಯಕರ್ತರ ಹರ್ಷೋದ್ಘಾರದ ಜತೆ ಪಾಂಡವಪುರದ ಬೆಳ್ಳಾಲೆಯಿಂದ ಬ್ರಹ್ಮದೇವರ ಹಳ್ಳಿವರೆಗೆ ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರೊಂದಿಗೆ ಹಲವು ನಾಯಕರು ಹೆಜ್ಜೆ ಹಾಕಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ