ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್‌ ಜತೆ 60 ಕಂಟೇನರ್‌ಗಳ ಯಾತ್ರೆ, ತಂಗಲು ಮಂಚ, ಸ್ನಾನಗೃಹ, ಎಸಿ ವ್ಯವಸ್ಥೆ..!

Twitter
Facebook
LinkedIn
WhatsApp
ರಾಹುಲ್‌ ಜತೆ 60 ಕಂಟೇನರ್‌ಗಳ ಯಾತ್ರೆ, ತಂಗಲು ಮಂಚ, ಸ್ನಾನಗೃಹ, ಎಸಿ ವ್ಯವಸ್ಥೆ..!

ಕನ್ಯಾಕುಮಾರಿ(ಸೆ.10):  ಪಕ್ಷ ಪುನರ್‌ ಸಂಘಟನೆ ನಿಟ್ಟಿನಲ್ಲಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿರುವ ಭಾರತ್‌ ಜೋಡೋ ಪಾದಯಾತ್ರೆ ವೇಳೆ ನೂರಾರು ಯಾತ್ರಿಗಳ ಜೊತೆ 60 ಕಂಟೇನರ್‌ಗಳು ಕೂಡ ಸಾಗುತ್ತಿವೆ. ಪಾದಯಾತ್ರಿಗಳು ಸಾಗುವ ದಾರಿಯುದ್ದಕ್ಕೂ 150 ದಿನಗಳ ಕಾಲ ಈ ಕಂಟೇನರ್‌ಗಳೂ ಸಾಥ್‌ ನೀಡಲಿವೆ.

ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ
ರಾಹುಲ್‌ ಜತೆ 60 ಕಂಟೇನರ್‌ಗಳ ಯಾತ್ರೆ, ತಂಗಲು ಮಂಚ, ಸ್ನಾನಗೃಹ, ಎಸಿ ವ್ಯವಸ್ಥೆ..!

ಸರಕು ಸಾಗಣೆಗಾಗಿ ಇರುವ ಕಂಟೇನರ್‌ಗಳನ್ನು ಸಣ್ಣ ಕೊಠಡಿಯ ರೂಪದಲ್ಲಿ ಸುಸಜ್ಜಿತಗೊಳಿಸಲಾಗಿದ್ದು, ಎಲ್ಲಾ 60 ಕಂಟೇನರ್‌ಗಳು ಹಾಸಿಗೆ, ಸ್ನಾನದ ಕೊಠಡಿ, ಸೋಫಾ, ಕುರ್ಚಿ ಸೇರಿ ಹಲವು ಸೌಲಭ್ಯಗಳನ್ನು ಒಳಗೊಂಡಿವೆ. ಪ್ರತಿ ಕಂಟೇನರ್‌ಗಳನ್ನೂ ಒಂದೊಂದು ಲಾರಿಯ ಮೇಲೆ ಕೂರಿಸಲಾಗಿದ್ದು, ಯಾತ್ರೆ ಮುಂದೆ ಸಾಗಿದಂತೆ ಲಾರಿಗಳು ಕೂಡ ಮುಂದೆ ಸಾಗುತ್ತವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ