ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್‌ ನಾಯಕತ್ವದಲ್ಲಿ ಚುನಾವಣೆ: ನನ್ನ-ಡಿಕೆಶಿ ನಡುವೆ ಬಿರುಕು ಪ್ರತಿಪಕ್ಷಗಳ ಭ್ರಮೆ, ಸಿದ್ದು

Twitter
Facebook
LinkedIn
WhatsApp
ರಾಹುಲ್‌ ನಾಯಕತ್ವದಲ್ಲಿ ಚುನಾವಣೆ: ನನ್ನ-ಡಿಕೆಶಿ ನಡುವೆ ಬಿರುಕು ಪ್ರತಿಪಕ್ಷಗಳ ಭ್ರಮೆ, ಸಿದ್ದು

ದಾವಣಗೆರೆ(ಆ.04): ‘‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ನನ್ನ ನಡುವೆ ಬಿರುಕಿದೆ ಎಂಬುದು ಇತರೆ ಪಕ್ಷಗಳ ಭ್ರಮೆ ಹಾಗೂ ಕೆಲ ಮಾಧ್ಯಮಗಳ ಸೃಷ್ಟಿ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಒಟ್ಟಾಗಿದ್ದೇವೆ. ರಾಜ್ಯದ ಭ್ರಷ್ಟ, ಕೋಮುವಾದಿ ಹಾಗೂ ಜನ ಪೀಡಕವಾಗಿರುವ ಬಿಜೆಪಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೊಗೆಯಲು ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಶ್ರಮಿಸುತ್ತೇವೆ’’ ದಾವಣಗೆರೆಯ ಶಾಮನೂರು ಪ್ಯಾಲೇಸ್‌ ಗ್ರೌಂಡ್‌ನಲ್ಲಿ ಸಾಗರದಂತೆ ಸೇರಿದ್ದ ಜನ ಸಮೂಹದ ಮುಂದೆ ಹೀಗೆ ಹೇಳುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ‘ಸಿದ್ದರಾಮಯ್ಯ ಅಮೃತ ಮಹೋತ್ಸವ’ ಕಾರ್ಯಕ್ರಮದ ನಂತರ ಕಾಂಗ್ರೆಸ್‌ ಇಬ್ಭಾಗವಾಗಿಸುತ್ತದೆ ಎಂಬ ಇತರೆ ರಾಜಕೀಯ ಪಕ್ಷಗಳ ಹೇಳಿಕೆಗೆ ತಿರುಗೇಟು ನೀಡಿದರು. ಜತೆಗೆ, ಮುಂದಿನ ಚುನಾವಣೆಗೆ ಸಾಮೂಹಿಕ ನಾಯಕತ್ವ ಬದಲಿಗೆ ರಾಹುಲ್‌ ಗಾಂಧಿ ನಾಯಕತ್ವ ಎಂಬ ಹೊಸ ಟ್ವಿಸ್ಟ್‌ ಕೂಡ ನೀಡಿದರು.

ಅಲ್ಲದೆ, ಅಮೃತೋತ್ಸವ ಮೂಲಕ ಸಿದ್ದರಾಮಯ್ಯ ಅವರ ವ್ಯಕ್ತಿ ಪೂಜೆ ನಡೆಯುತ್ತಿದೆ. ಪಕ್ಷಕ್ಕಿಂತ ಸಿದ್ದರಾಮಯ್ಯ ದೊಡ್ಡವರು ಎಂದು ಬಿಂಬಿಸಲಾಗುತ್ತಿದೆ ಎಂಬ ಆರೋಪಗಳು ತೊಳೆದುಹೋಗುವಂತೆ ಮಾಡಲು ಅತ್ಯಂತ ಸ್ಪಷ್ಟವಾಗಿ ಹಾಗೂ ದೃಢವಾಗಿ ಪಕ್ಷ ನಿಷ್ಠೆಯನ್ನು ಪ್ರತಿಪಾದಿಸಿದರು. ಪಕ್ಷ ಸೇರಿದ ಕ್ಷಣದಿಂದ ಇದುವರೆಗೂ ತಮ್ಮನ್ನು ಪೊರೆದ ಸೋನಿಯಾ, ರಾಹುಲ್‌ ಗಾಂಧಿ ಅವರ ಗುಣಗಾನ ಮಾಡಿದರು.ಬೇರೆ ಪಕ್ಷದಿಂದ ಬಂದ ನಾನು ಕಾಂಗ್ರೆಸ್‌ ಸೇರಿದ ದಿನದಿಂದ ಇವತ್ತಿನವರೆಗೂ ನನ್ನ ಮೇಲೆ ಅಪಾರ ವಿಶ್ವಾಸ ಹಾಗೂ ಪ್ರೀತಿಯನ್ನು ರಾಹುಲ್‌ ಗಾಂಧಿ ಇಟ್ಟುಕೊಂಡಿದ್ದಾರೆ. ಅನ್ಯಪಕ್ಷದಿಂದ ಬಂದ ನಾನು ಮುಖ್ಯಮಂತ್ರಿಯಾಗಲು ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಕಾರಣ. ಐದು ವರ್ಷ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನನ್ನ ಪರವಾಗಿ ಬಂಡೆಯಂತೆ ನಿಂತು ರಾಹುಲ್‌ ಹಾಗೂ ಸೋನಿಯಾ ಗಾಂಧಿ ಸಹಕಾರ ನೀಡಿದರು ಎಂದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ