ಭಾನುವಾರ, ಜೂನ್ 2, 2024
ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!-ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!-ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್-ಸುಮಲತಾ ಅಂಬರೀಶ್ ಗೆ ವಿಧಾನ ಪರಿಷತ್‌ ಟಿಕೆಟ್ ಬಹುತೇಕ ಫಿಕ್ಸ್?-Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ-ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ-ಗುದನಾಳದಲ್ಲಿ ಬರೋಬ್ಬರಿ 1kg ಚಿನ್ನ ಬಚ್ಚಿಟ್ಟ ಗಗನಸಖಿ!-ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಿಕ್ಷಾಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಮನವಿ

Twitter
Facebook
LinkedIn
WhatsApp
ರಿಕ್ಷಾಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಮನವಿ

ಆಸ್ಪತ್ರೆಗೆ ರೋಗಿಗಳನ್ನು ಕರೆದುಕೊಂಡು ಬರುವ ರಿಕ್ಷಾಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಮೋಟಾರ್ ಎಂಡ್ ಜನರಲ್ ಮಜುರ್ ಸಂಘ (ರಿ) ಬಿ ಎಂ ಎಸ್ ಬಂಟ್ವಾಳ ಶಾಖೆ ವತಿಯಿಂದ ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಮನವಿ ಸಲ್ಲಿಸಿದ್ದಾರೆ.

ಆಸತ್ರೆಗೆ ರೋಗಿಗಳನ್ನು ಕರೆದುಕೊಂಡು ಬರುವವರು, ರೋಗಿಗಳನ್ನು ಭೇಟಿಯಾಗಲು ಬರುವವರು ಹೆಚ್ಚಾಗಿ ರಿಕ್ಷಾದಲ್ಲಿ ಕರೆದುಕೊಂಡು ಬಂದು ಬಳಿಕ ರಿಕ್ಷಾಗಳನ್ನು ಅಲ್ಲೇ ಪಾರ್ಕಿಂಗ್ ಮಾಡುತ್ತಾರೆ. ಆದ್ರೆ ಆಸ್ಪತ್ರೆಯವರು ಅವಕಾಶ ನೀಡದ ಕಾರಣ ರಿಕ್ಷಾ ಚಾಲಕರಿಗೆ ಹಾಗೂ ಮಾಲಕರಿಗೆ ತುಂಬಾ ಸಮಸ್ಯೆಯಾಗಿದೆ. ಕೆಲವು ರೋಗಿಗಳು ಚಿಕಿತ್ಸೆಗಾಗಿ ರಿಕ್ಷಾದಲ್ಲಿ ಬಂದು ಚಿಕಿತ್ಸೆ ಮುಗಿದ ಮೇಲೆ ಅದೇ ರಿಕ್ಷಾದಲ್ಲಿ ಮನೆಗೆ ಹೋಗುತ್ತಾರೆ. ಮಾತ್ರವಲ್ಲದೇ ರಿಕ್ಷಾಗಳನ್ನು ಎಂಗೇಜ್ ಮಾಡಿ ಆಸ್ಪತ್ರೆಗೆ ಬರುತ್ತಿದ್ದು, ರೋಗಿಗಳನ್ನು ಭೇಟಿ ಮಾಡಿ ವಾಪಾಸು ಅದೇ ರಿಕ್ಷಾದಲ್ಲಿ ಹೋಗಲೆಂದು ರಿಕ್ಷಾದಲ್ಲಿ ಬರುವವರಿಗೂ ಇದರಿಂದಾಗಿ ತುಂಬಾ ಸಮಸ್ಯೆಯಾಗಿದೆ. 

ಆಟೋ ಚಾಲಕರ ಸಂಬಂಧಿಕರು, ಹಾಗೂ ಮನೆಯವರು ಆಸ್ಪತ್ರೆಯಲ್ಲಿ ದಾಖಲಾದವರಿಗೆ ಆಟೋದಲ್ಲಿ ಬಂದು ರೋಗಿಗಳಿಗೆ ಬೇಕಾದ ಊಟ ಹಾಗೂ ಅಗತ್ಯದ ಸಾಮಾಗ್ರಿಗಳನ್ನು ತಂದು ಬರುವ ಸಂದರ್ಭದಲ್ಲಿ ಕೂಡಾ ರಿಕ್ಷಾಗಳಿಗೆ ಒಳಗೆ ಪ್ರವೇಶ ಇಲ್ಲದ್ದರಿಂದ, ತಮ್ಮ ರಿಕ್ಷಾವನ್ನು ಮಾರ್ಗ ದ ಬದಿಯಲ್ಲಿ ನಿಲ್ಲಿಸಿ, ಅಲ್ಲಿಂದ ಬೇರೆ ಬಾಡಿಗೆ ರಿಕ್ಷಾದಲ್ಲಿ ರೋಗಿಗಳ ಸಾಮಾಗ್ರಿಗಳನ್ನು ಆಸ್ಪತ್ರೆಗೆ ತಲುಪಿಸುವ ಪರಿಸ್ಥಿತಿ ಬಂದಿದೆ. ಮಾರ್ಗದ ಬದಿಯಲ್ಲಿ ರಿಕ್ಷಾ ನಿಲ್ಲಿಸಿದ್ದಕ್ಕೆ ಪೊಲೀಸರಿಗೂ ಶುಲ್ಕವನ್ನು ಪಾವತಿಸುವಂತಾಗಿದೆ. ತಮ್ಮ ಈ ನೀತಿಯಿಂದಾಗಿ ಬಡ ರಿಕ್ಷಾ ಚಾಲಕರು ತೀರಾ ಸಂಕಷ್ಟಕ್ಕೀಡಾಗಿದ್ದಾರೆ. ಬೇರೆ ಎಲ್ಲಾ ಆಸ್ಪತ್ರೆಯಲ್ಲಿ ರಿಕ್ಷಾದವರಿಗೆ ಪಾರ್ಕಿಂಗ್ ವ್ಯವಸ್ಥೆ ಇದ್ದು, ತಮ್ಮ ಆಸತ್ರೆಯಲ್ಲಿ ಈ ತಾರತಮ್ಯ ಏಕೆ ಎಂದು ಆರೋಪಿಸಿದ್ದಾರೆ. ಇನ್ನಾದರೂ ಬಡ ರಿಕ್ಷಾ ಚಾಲಕರ ಸಮಸ್ಯೆಯನ್ನು ಮನಗಂಡು ಆಸತ್ರೆಯಲ್ಲೂ ರಿಕ್ಷಾಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಮನವಿ ಸಲ್ಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King

ಅಂಕಣ