ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಬಂಧನ

Twitter
Facebook
LinkedIn
WhatsApp
ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಬಂಧನ

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ (Mukesh Ambani) ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದ ಬಿಹಾರ (Bihar) ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ದರ್ಭಾಂಗಾ ನಿವಾಸಿ ರಾಕೇಶ್ ಮಿಶ್ರಾ ಬಂಧಿತ ಆರೋಪಿಯಾಗಿದ್ದು, ಈತ ನಿರುದ್ಯೋಗಿಯಾಗಿದ್ದ. ಘಟನೆಗೆ ಸಂಬಂಧಿಸಿ ರಾಕೇಶ್ ಮಿಶ್ರಾನನ್ನು ಪೊಲೀಸರ (Police) ತಂಡ ಬಿಹಾರದಿಂದ ಮುಂಬೈಗೆ ಕರೆ ತರುತ್ತಿದ್ದಾರೆ. ಮುಂಬೈನಲ್ಲಿರುವ ಸರ್ ಎಚ್‍ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬಾಂಬ್ ಹಾಕುವುದಾಗಿ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿತ್ತು. ಮುಖೇಶ್ ಅಂಬಾನಿ, ನೀತಾ ಅಂಬಾನಿ ಮತ್ತು ಕುಟುಂಬದ ಕೆಲ ಸದಸ್ಯರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಬಗ್ಗೆ ಡಿಬಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಕೈಗೊಂಡಿದ್ದರು. 

ಮುಕೇಶ್ ಅಂಬಾನಿ ಅವರ ಕುಟುಂಬಕ್ಕೆ ಬೆದರಿಕೆ ಕರೆಗಳು ಬಂದ ನಂತರ ತಕ್ಷಣ ಕಾರ್ಯೋನ್ಮುಖರಾದ ಮುಂಬೈ ಪೊಲೀಸರ ತಂಡ ಬಿಹಾರದ ಪೊಲೀಸರ ಸಹಾಯದಿಂದ ಮಧ್ಯರಾತ್ರಿ ಬಿಹಾರದ ದರ್ಭಾಂಗಾದಲ್ಲಿ ಆರೋಪಿ ರಾಕೇಶ್‍ನನ್ನು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ