ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಿಷಬ್ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ಅಂತರರಾಷ್ಟ್ರೀಯ ಪ್ರಶಸ್ತಿ

Twitter
Facebook
LinkedIn
WhatsApp
ರಿಷಬ್ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ಅಂತರರಾಷ್ಟ್ರೀಯ ಪ್ರಶಸ್ತಿ

ನಿರ್ದೇಶಕ, ನಟ ರಿಷಬ್ ಶೆಟ್ಟಿ (Rishabh Shetty) ತಮ್ಮ ಅಭಿಮಾನಿಗಳಿಗೆ ಡಬಲ್ ಖುಷಿ ಕೊಟ್ಟಿದ್ದಾರೆ. ಒಂದು ಕಡೆ ಇವರು ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ (Kantara) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಮೂಡಿಸಿದ್ದರೆ, ಮತ್ತೊಂದು ಕಡೆ ಇವರ ನಿರ್ಮಾಣದ ‘ಶಿವಮ್ಮ’ ಚಿತ್ರಕ್ಕೆ 27ನೇ ಬೂಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ದೊರೆತಿದೆ. ಇದು ಜೈ ಶಂಕರ್ ನಿರ್ದೇಶನ ಮಾಡಿ, ರಿಷಬ್ ನಿರ್ಮಾಣ ಮಾಡಿರುವ ಸಿನಿಮಾ.

ಬೂಸಾನ್ ನಲ್ಲಿ ನಡೆಯುತ್ತಿರುವ 27ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಶಿವಮ್ಮ’ (Shivamma) ಚಿತ್ರ ಆಯ್ಕೆಯಾಗಿತ್ತು. ಇದೀಗ ಸ್ಪರ್ಧೆಯಲ್ಲೂ ಅದು ಗೆದ್ದಿದ್ದು, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು (award) ತನ್ನದಾಗಿಸಿಕೊಂಡಿದೆ. ಹಳ್ಳಿಗಾಡಿನ ಮಹಿಳೆಯೊಬ್ಬರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನೆಟ್ ವರ್ಕ್ ವಹಿವಾಟಿನಲ್ಲಿ ಹೂಡಿಕೆ ಮಾಡಿ, ಅದರಿಂದ ಪಡುವ ಸಂಕಟವನ್ನು ಕುರಿತಾದ ಸಿನಿಮಾವಿದು. 

ಈ ಸಿನಿಮಾ ವೀಕ್ಷಿಸಿದ ತೀರ್ಪುಗಾರರು ನಿರ್ದೇಶಕ ಜೈ ಶಂಕರ್ (Jai Shankar) ಅವರ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಕಥೆಯನ್ನು ಆಳವಾಗಿ ಮತ್ತು ಸೂಕ್ಷ್ಮವಾಗಿ ಕಟ್ಟಿಕೊಟ್ಟ ನಿರ್ದೇಶಕರ ಜಾಣ್ಮೆಯನ್ನು ಕೊಂಡಾಡಿದ್ದಾರೆ. ಇಂತಹ ಸಿನಿಮಾಗೆ ರಿಷಬ್ ಹಣ ಹೂಡುವ ಮೂಲಕ ಹೊಸ ಹುಡುಗನ ಚಿತ್ರಕ್ಕೆ ಉತ್ತೇಜನ ನೀಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ