ಬುಧವಾರ, ಮೇ 8, 2024
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೂಪಾಲಿ ಜೊತೆ ನಟ ಆಶೀಶ್ ವಿದ್ಯಾರ್ಥಿ 2ನೇ ವಿವಾಹ!

Twitter
Facebook
LinkedIn
WhatsApp
29

ನವದೆಹಲಿ: ಸ್ಯಾಂಡಲ್ ವುಡ್ ನಲ್ಲಿ ಖಳನಟನಾಗಿ ಖ್ಯಾತಿ ಪಡೆದಿರುವ ಆಶೀಶ್ ವಿದ್ಯಾರ್ಥಿ ತಮ್ಮ 60 ನೇ ವಯಸ್ಸಿನಲ್ಲಿ 2 ನೇ ವಿವಾಹವಾಗಿದ್ದಾರೆ. 

ಅಸ್ಸಾಂ ಮೂಲದ ರೂಪಾಲಿ ಬರುವಾ ಅವರನ್ನು ಅಶೀಶ್ ವಿದ್ಯಾರ್ಥಿ ವರಿಸಿದ್ದಾರೆ. ಈ ಹಿಂದೆ ಖ್ಯಾತ ನಟಿ ಶಕುಂತಲಾ ಬರುವಾ ಅವರ ಪುತ್ರಿ ನಟಿ, ರಂಗಭೂಮಿ ಕಲಾವಿದೆ ಹಾಗೂ ಗಾಯಕಿ ರಾಜೋಶಿ ಬರುವಾ ಅವರನ್ನು ಆಶೀಶ್ ವಿದ್ಯಾರ್ಥಿ ವಿವಾಹವಾಗಿದ್ದರು. 

ಆಶೀಶ್ ವಿದ್ಯಾರ್ಥಿ ವರಿಸಿರುವ ರೂಪಾಲಿ ಬರುವಾ ಗುವಾಹಟಿ ಮೂಲದವರಾಗಿದ್ದು, ಫ್ಯಾಶನ್ ಉದ್ಯಮಿಯಾಗಿದ್ದಾರೆ. ಬಹುಭಾಷಾ ನಟರಾಗಿರುವ ಆಶೀಶ್ ವಿದ್ಯಾರ್ಥಿ, ಹಿಂದಿ, ತೆಲುಗು, ತಮಿಳು, ಕನ್ನಡ, ಮಲಯಾಳಂ ಮರಾಠಿ ಚಿತ್ರಗಳಲ್ಲಿ ನಟಿಸಿದ್ದಾರೆ. ಕಾಲ್ ಸಂಧ್ಯಾ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಆಶೀಶ್ ವಿದ್ಯಾರ್ಥಿ, ಕನ್ನಡದಲ್ಲಿ ಕೋಟಿಗೊಬ್ಬ, ನಮ್ಮಣ್ಣ, ತಂದೆಗೆ ತಕ್ಕ ಮಗ, ಎಕೆ 47  ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ