ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೆಟ್ರೋ ಲುಕ್‌ನಲ್ಲಿ ಕಂಗೊಳಿಸಿದ ರಕ್ಷಿತ್ ಶೆಟ್ಟಿ ನಾಯಕಿ

Twitter
Facebook
LinkedIn
WhatsApp
womens premier league who will win royal challengers bangalore women vs up warriorz sportstiger 1678370214778 original 6

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ನಾಯಕಿ ಚೈತ್ರಾ ಆಚಾರ್ (Chaithra Achar) ರೆಟ್ರೋ ಲುಕ್‌ನಲ್ಲಿ ಕಂಗೊಳಿಸಿದ್ದಾರೆ. ತಮ್ಮ ಬೋಲ್ಡ್ ಲುಕ್‌ನಿಂದ ಇಂಟರ್‌ನೆಟ್ ಬೆಂಕಿ ಹಚ್ಚಿದ್ದಾರೆ. ಸದ್ಯ ಈ ಫೋಟೋಶೂಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

No photo description available.

`ಮಹಿರ’ (Mahira) ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಚೈತ್ರಾ, ಆ ದೃಶ್ಯ, ಗಿಲ್ಕಿ, ತಲೆದಂಡ ಚಿತ್ರಗಳಲ್ಲಿ ನಟಿಸಿದ್ದಾರೆ. `ತಲೆದಂಡ’ (Thaledanda) ಚಿತ್ರದಲ್ಲಿ ಚೈತ್ರಾ ನಟನೆ ಪ್ರೇಕ್ಷಕರ ಗಮನ ಸೆಳೆದಿತ್ತು. ಸಂಚಾರಿ ವಿಜಯ್ (Sanchari Vijay) ಜೊತೆ ನಟಿ ತೆರೆಹಂಚಿಕೊಂಡಿದ್ದರು.

May be an image of 1 person, long hair, standing, outdoors and brick wall

ಕೆಂಪು ಬಣ್ಣದ ಮಾಡ್ರನ್ ಲುಕ್‌ನಲ್ಲಿ ನಟಿ ಚೈತ್ರಾ ಆಚಾರ್ ಮಿಂಚಿದ್ದಾರೆ. ರೆಟ್ರೋ ಸ್ಟೈಲಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

May be an image of 1 person and standing

`ಸಪ್ತಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿದ್ದಾರೆ. ಬ್ಲಿಂಕ್, ಸ್ಟ್ರಾಬೆರಿ, ಯಾರಿಗೂ ಹೇಳಬೇಡಿ ಸೇರಿದಂತೆ ಹಲವು ಸಿನಿಮಾಗಳು ನಟಿಯ ಕೈಯಲ್ಲಿದೆ.

No photo description available.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ