ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈತರ ಭೂಮಿ ಕಿತ್ತುಕೊಳ್ಳುವ ವಿದ್ಯುತ್ ಲೈನ್ ವಿರುದ್ಧ ಬಂಟ್ವಾಳದಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ: ಜಗದೀಶ್ ಕೊಯಿಲ

Twitter
Facebook
LinkedIn
WhatsApp
ರೈತರ ಭೂಮಿ ಕಿತ್ತುಕೊಳ್ಳುವ ವಿದ್ಯುತ್ ಲೈನ್ ವಿರುದ್ಧ ಬಂಟ್ವಾಳದಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ: ಜಗದೀಶ್ ಕೊಯಿಲ

ಬಂಟ್ವಾಳ: ಉಡುಪಿ ಕಾಸರಗೋಡು ಹೈಟೆನ್ಷನ್ ವಿದ್ಯುತ್ ಲೈನ್ ಬಂಟ್ವಾಳ ತಾಲೂಕಿನ 17 ಗ್ರಾಮಗಳಲ್ಲಿ ಹಾದುಹೋಗಲಿದೆ. ಇದರಿಂದ ನೂರಾರು ರೈತರು ತೊಂದರೆಗೊಳಗಾಗಿದ್ದಾರೆ, ಇದರ ವಿರುದ್ಧ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಇದೇ ತಿಂಗಳ 28ರಂದು ಬಂಟ್ವಾಳದ ಜಕ್ರಿಬೆಟ್ಟು ಜಂಕ್ಷನ್ ಬೈಪಾಸ್ ಬಳಿ ಪ್ರತಿಭಟನೆ ನಡೆಯಲಿದೆ ಎಂದು ಪ್ರತಿಭಟನೆಯ ಸಂಘಟಕರಲ್ಲಿ ಓರ್ವರಾದ ಜಗದೀಶ್ ಕೊಯಿಲ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಹಲವಾರು ಸಮಾನಮನಸ್ಕ ಸಂಘಟನೆಗಳು, ನಾಗರಿಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರೈತರ ಭೂಮಿಯನ್ನು ಕಿತ್ತುಕೊಳ್ಳುವುದರ ವಿರುದ್ಧ ಪ್ರತಿಭಟನೆ ನಡೆಯಲಿದೆ ಎಂದು ಪ್ರತಿಭಟನೆಯ ಕರಪತ್ರ ವಿವರಿಸಿದೆ. ಈ ಕುರಿತಂತೆ ನಿನ್ನೆ ದಿವಸ ಮಾಜಿ ಸಚಿವ ರಮಾನಾಥ ರೈಯವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಈ ಪ್ರತಿಭಟನೆಗೆ ಅವರ ಬೆಂಬಲವನ್ನು ಸಹ ಯಾಚಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು