ಗುರುವಾರ, ಏಪ್ರಿಲ್ 25, 2024
Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಹೊಸ ಶಿಷ್ಯ ವೇತನ ಘೋಷಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ .

Twitter
Facebook
LinkedIn
WhatsApp
ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಹೊಸ ಶಿಷ್ಯ ವೇತನ ಘೋಷಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ .

ಬೆಂಗಳೂರು : ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯ ಸರ್ಕಾರವು ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹೊಸ ಶಿಷ್ಯ ವೇತನವನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಆನ್‌ ಲೈನ್‌ ಅರ್ಜಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಜಿ ಕುಮಾರ್‌ ನಾಯಕ್‌ ಆದೇಶ ಹೊರಡಿಸಿದ್ದು. 10 ನೇ ತರಗತಿ ಪೂರ್ಣಗೊಳಿಸಿದ ನಂತರ ರಾಜ್ಯದ ಶಿಕ್ಷಣ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳು ಸ್ವಾಯತ್ತ ಕಾಲೇಜುಗಳು, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯ ರೈತರ ಮಕ್ಕಳ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತದೆ.

ಕರ್ನಾಟಕ ರಾಜ್ಯ ರೈತರ ಮಕ್ಕಳ ಬ್ಯಾಂಕ್‌ ಖಾತೆಗೆ ನೇರ ಹಣವನ್ನು ವರ್ಗಾವಣೆ ಪದ್ಧತಿಯನ್ನು 2021-2022 ನೇ ಸಾಲಿನಿಂದ ಜಾರಿಗೆ ತರಲಾಗುತ್ತದೆ. ಶಿಷ್ಯವೇತನದ ಹಣದ ಮೊತ್ತವನ್ನು ಶಿಷ್ಯವೇತನ ರೂಪದಲ್ಲಿ ನೀಡಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ ಎಂದು ಆದೇಶ ಹೊರಡಿಸಿದೆ.
ರೈತರ ಮಕ್ಕಳು ಶಿಷ್ಯ ವೇತನ ಪಡೆಯಲು https://ssp.postmatric.karnataka.gov.in ಪೋರ್ಟಲ್ ಮುಖಾಂತರ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಕುರಿತು ಕಾಲೇಜು/ವಿವಿ/ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಈ ಕೆಳಗಿನ ಸೂಚನೆ ನೀಡಿದೆ.

1) ರೈತ ಮಕ್ಕಳ ತಂದೆ ತಾಯಿ ಇಬ್ಬರು ಕೃಷಿ ಜಮೀನಿನ ಒಡೆಯರಾಗಿರ ಬೇಕು. ಈ ಯೋಜನೆಯಲ್ಲಿ ಒಂದು ಶಿಷ್ಯ ವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
2)ರೈತರ ಮಕ್ಕಳು ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ಶಿಷ್ಯ ವೇತನಕ್ಕೆ ಮಾತ್ರ ಅರ್ಹರಾಗಿರುತ್ತಾರೆ.
3) ಈ ಶಿಷ್ಯ ವೇತನವು ಯಾವುದೇ ಕೋರ್ಸ್ ನ ನೆಮಿಸ್ಟರ್ ನಲ್ಲಿ ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ ಪುನಃ ಆ ಸೆಮಿಸ್ಟರ್ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸ ಪುನಾರಾವರ್ತನೆಯಾದರೆ ( ಪುನಃ ಪರೀಕ್ಷೆ ತೆಗೆದುಕೊಂಡರೆ ) ಆ ವಿದ್ಯಾರ್ಥಿಗಳು ಶಿಷ್ಯ ವೇತನ ಪಡೆಯಲು ಅರ್ಹರಾಗಿರುವುದಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು