ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈಲಿನೊಳಗಡೆಯೇ ವ್ಯಕ್ತಿಯ ಬರ್ಬರ ಹತ್ಯೆ

Twitter
Facebook
LinkedIn
WhatsApp
ರೈಲಿನೊಳಗಡೆಯೇ ವ್ಯಕ್ತಿಯ ಬರ್ಬರ ಹತ್ಯೆ

ಹುಬ್ಬಳ್ಳಿ: ರೈಲಿನ ಒಳಗಡೆಯೇ ವ್ಯಕ್ತಿಯೊಬ್ಬನನ್ನು ಬರ್ಬರವಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿ (Tirupati- Hubballi Passenger Train) ನ ಸಾಮಾನ್ಯ ಬೋಗಿಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೈಲು ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಬಳಿ ರೈಲು ಬಂದಾಗ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ರಕ್ತದ ಕಲೆಗಳಿರುವುದು ಬೆಳಕಿಗೆ ಬಂದಿದೆ. 

ಕೂಡಲೇ ಸಿಬ್ಬಂದಿ ರೈಲು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಅಂತೆಯೇ ಬ್ಯಾಹಟ್ಟಿಯಲ್ಲೇ ರೈಲನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವುದು ಬಯಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಯಾದ ವ್ಯಕ್ತಿ ಯಾರು..?, ಹತ್ಯೆ ಮಾಡಿದವರು ಯಾರೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ