ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈಲ್ವೆ ಪ್ಲಾಟ್‍ಫಾರ್ಮ್ ಟಿಕೆಟ್ ದರ ಇಳಿಕೆ!!

Twitter
Facebook
LinkedIn
WhatsApp
ರೈಲ್ವೆ ಪ್ಲಾಟ್‍ಫಾರ್ಮ್ ಟಿಕೆಟ್ ದರ ಇಳಿಕೆ!!

ನವದೆಹಲಿ: ಭಾರತೀಯ ರೈಲ್ವೆ ಪ್ಲಾಟ್‍ಫಾರ್ಮ್ ಟಿಕೆಟ್ ದರವನ್ನು ಇಳಿಕೆ ಮಾಡಿದ್ದು ಕೊರೊನಾ ಪೂರ್ವ ನಿಯಮಗಳಂತೆ 10 ರೂಪಾಯಿಗೆ ನಿಗದಿಪಡಿಸಿದೆ. ಎರಡನೇ ಅಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸಿದ ಬಳಿಕ ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಕಡಿಮೆ ಮಾಡಲು ರೈಲ್ವೆ ಇಲಾಖೆ ಪ್ಲಾಟ್‍ಫಾರ್ಮ್ ಟಿಕೆಟ್ ಅನ್ನು 30 ರೂಪಾಯಿಗೆ ಏರಿಸಿತ್ತು.

ಎರಡನೇ ಅಲೆ ಬಹುತೇಕ ಅಂತ್ಯವಾಗಿದ್ದು ಭಾರತದಲ್ಲಿ ಮೂರನೇ ಅಲೆಯ ಭೀತಿಯೂ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಜನ ಜೀವನ ಸಾಮಾನ್ಯಗೊಳ್ಳುತ್ತಿದ್ದು ಹಂತ ಹಂತವಾಗಿ ರೈಲುಗಳ ಸಂಚಾರವನ್ನು ಹೆಚ್ಚು ಮಾಡಲಾಗುತ್ತಿದೆ. ಈ ಹಿನ್ನಲೆ ರೈಲ್ವೆ ಇಲಾಖೆ ಈಗ ಪ್ಲಾಟ್‍ಫಾರ್ಮ್ ಟಿಕೆಟ್ ದರ ಇಳಿಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ.

ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಪ್ರಮುಖ ನಿಲ್ದಾಣಗಳಲ್ಲಿ ಪ್ಲಾಟ್‍ಫಾರ್ಮ್ ಟಿಕೆಟ್‍ಗಳ ಬೆಲೆಯನ್ನು ಗುರುವಾರದಿಂದ 50 ರಿಂದ 10 ರೂಪಾಯಿಗೆ ಇಳಿಕೆ ಮಾಡಿದ ಬಳಿಕ ದೇಶದ ಎಲ್ಲ ನಿಲ್ದಾಣಗಳಲ್ಲೂ 10 ರೂ.ಗೆ ಇಳಿಕೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇನ್ನು ರೈಲುಗಳಲ್ಲಿ ಬೇಯಿಸಿಸ ಊಟವನ್ನು ನೀಡಲು ಕೂಡಾ ಅನುಮತಿ ನೀಡಲಾಗಿದ್ದು, ಇನ್ಮುಂದೆ ಪ್ರಯಾಣದ ವೇಳೆ ರೈಲಿನಲ್ಲಿ ಊಟವೂ ಸಿಗಲಿದೆ. ಕೊರೊನಾ ಹಿನ್ನಲೆ ರೈಲಿನಲ್ಲಿ ಬೇಯಿಸಿದ ಊಟಕ್ಕೆ ಬ್ರೇಕ್ ಹಾಕಿದ್ದ ಇಲಾಖೆ ಕೇವಲ ರೆಡಿ ಟು ಈಟ್ ಫುಡ್‍ಗಳಿಗೆ ಮಾತ್ರ ಅವಕಾಶ ನೀಡಿತ್ತು. ಈಗ ಕೊರೊನಾ ಪೂರ್ವ ಎಲ್ಲ ನಿಯಮಗಳನ್ನು ಜಾರಿ ತರಲು ಇಲಾಖೆ ಹಂತ ಹಂತವಾಗಿ ಕಾರ್ಯಪ್ರವೃತ್ತವಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು