ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೌಡಿಶೀಟರ್‌ನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ - ಮಂಗಳೂರಿನ ಕೈಕಂಬದ ಆರೋಪಿ ಬಂಧನ.

Twitter
Facebook
LinkedIn
WhatsApp
ರೌಡಿಶೀಟರ್‌ನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಮಂಗಳೂರಿನ ಕೈಕಂಬದ ಆರೋಪಿ ಬಂಧನ.

ಮಂಗಳೂರು: 16 ವರ್ಷದ ಬಾಲಕಿ ಮೇಲೆ ರೌಡಿಶೀಟರ್‌ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೈಕಂಬದ ಹೊಟೇಲ್ ಒಂದರಲ್ಲಿ ಬಾಣಸಿಗನಾಗಿ ಕಾರ್ಯ ನಿರ್ವಹಿಸುತ್ತಿದ್ದ ರೌಡಿಶೀಟರ್ ನವೀನ್ ಸಿಕ್ವೇರ ಎಂದು ಗುರುತಿಸಲಾಗಿದೆ.
ಬಾಲಕಿ ಸಹೋದರನ ಪರಿಚಯದ ಹಿನ್ನೆಲೆ ಬಾಲಕಿ‌ ನಂಬರ್ ಪಡೆದಿದ್ದ ರೌಡಿಶೀಟರ್ ಆಕೆ ಮನೆಯಲ್ಲಿ ಒಬ್ಬಳೇ ಇರುವ ವೇಳೆ ಮನೆಗೆ ಬಂದು ಬಾಲಕಿಗೆ ಜ್ಯೂಸ್ ನಲ್ಲಿ ನಿದ್ದೆ ಬರೊ ಮದ್ದು ಬೆರೆಸಿ ಅತ್ಯಾಚಾರ ಮಾಡಿದ್ದ ಎನ್ನಲಾಗಿದೆ.
ಇನ್ನು ಅತ್ಯಾಚಾರ ವೆಗೆಸಿ‌ ಆರೋಪಿಯು ಉಡುಪಿ ಬಾರ್ ಒಂದಕ್ಕೆ ಹೋಗಿ ಕೆಲಸ ಕೇಳಿದ್ದು, ಉಡುಪಿ ಬಾರ್ ನಿಂದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮೇಲೆ ಉಳ್ಳಾಲ ಠಾಣೆಯಲ್ಲಿ ರೌಡಿಶೀಟರ್, ಗುಂಪು ಘರ್ಷಣೆ, ಸರಗಳ್ಳತನ ಸೇರಿ ಹಲವು ಪ್ರಕರಣಗಳು ದಾಖಲಾಗಿದೆ. ಮಂಗಳೂರಿನ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು