ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಂಕಾ T20, ಏಕದಿನ ಕ್ರಿಕೆಟ್‌ಗೆ ಹರ್ಮನ್ ಪ್ರೀತ್ ಕೌರ್ ನಾಯಕಿ

Twitter
Facebook
LinkedIn
WhatsApp
ಲಂಕಾ T20, ಏಕದಿನ ಕ್ರಿಕೆಟ್‌ಗೆ ಹರ್ಮನ್ ಪ್ರೀತ್ ಕೌರ್ ನಾಯಕಿ
 

ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮುಂದೆ ಶ್ರೀಲಂಕಾದೊಂದಿಗೆ ನಡೆಯಲಿರುವ ಏಕದಿನ ಹಾಗೂ ಟಿ20 ಪಂದ್ಯಗಳಿಗೆ ಹರ್ಮನ್ ಪ್ರೀತ್ ಕೌರ್ ಅವರನ್ನು ನಾಯಕಿಯಾಗಿ ಬಿಸಿಸಿಐ ಘೋಷಿಸಿದೆ.

ಮುಂದೆ ಶ್ರೀಲಂಕಾದೊಂದಿಗೆ ನಡೆಯಲಿರುವ ಟಿ20 ಹಾಗೂ ಏಕದಿನ ಪಂದ್ಯಗಳಲ್ಲಿ ತಂಡದ ನಾಯಕಿಯಾಗಿ ಹರ್ಮನ್ ಪ್ರೀತ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂದಾನ ಉಪನಾಯಕಿಯಾಗಿದ್ದಾರೆ.
 

ಭಾರತದ ಕೈಗೊಂಡಿರುವ ಶ್ರೀಲಂಕಾ ಪ್ರವಾಸಕ್ಕಾಗಿ ತಂಡವನ್ನು ಆಯ್ಕೆ ಮಾಡಲು ಅಖಿಲ ಭಾರತ ಮಹಿಳಾ ಆಯ್ಕೆ ಸಮಿತಿಯು ಇಂದು ಸಭೆ ನಡೆಸಿತು. ಮುಂದಿನ ಪ್ರವಾಸದಲ್ಲಿ ಶ್ರೀಲಂಕಾದ ದಂಬುಲಾ ಹಾಗೂ ಕ್ಯಾಂಡಿಯಲ್ಲಿ 3 ಟಿ20 ಹಾಗೂ ಏಕದಿನ ಪಂದ್ಯಗಳು ನಡೆಯಲಿವೆ ಎಂದು ಸಮಿತಿ ತಿಳಿಸಿದೆ.

ಟಿ20 ಟೀಂ: ಶ್ರೀಲಂಕಾದೊಂದಿಗೆ ನಡೆಯಲಿರುವ ಟಿ20 ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ (ವಿಕೆಟ್ ಕೀಪರ್), ಎಸ್.ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರನ್ ಬಹದ್ದೂರ್, ರಿಚಾ ಗೋಶ್(ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ರಾಧಾ ಯಾದವ್ ಹಾಗೂ ಜೆಮಿಮಾ ರಾಡ್ರಿಗಸ್.

ಏಕದಿನ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ರಿಚಾ ಗೋಶ್ ಮತ್ತು ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಎಸ್.ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರನ್ ಬಹದ್ದೂರ್, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಹಾಗೂ ಹರ್ಲೀನ್ ಡಿಯೋಲ್ ಏಕದಿನ ಪಂದ್ಯದಲ್ಲಿ ಶ್ರೀಲಂಕಾದೊಂದಿಗೆ ಸೆಣಸಲಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ