ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಂಡನ್‌ನಲ್ಲಿ ಲೇಬರ್ ಪಕ್ಷದ ಸಂಸದ ಕಾರ್ಬಿನ್- ರಾಹುಲ್ ಭೇಟಿ ವಿವಾದ, ಬಿಜೆಪಿ ವಾಗ್ದಾಳಿಗೆ ಕಾಂಗ್ರೆಸ್ ತಿರುಗೇಟು

Twitter
Facebook
LinkedIn
WhatsApp
ಲಂಡನ್‌ನಲ್ಲಿ ಲೇಬರ್ ಪಕ್ಷದ ಸಂಸದ ಕಾರ್ಬಿನ್- ರಾಹುಲ್ ಭೇಟಿ ವಿವಾದ, ಬಿಜೆಪಿ ವಾಗ್ದಾಳಿಗೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ಲಂಡನ್ ನಲ್ಲಿ ಬ್ರಿಟಿಷ್ ಲೇಬರ್ ಪಕ್ಷದ ಮುಖಂಡ ಜೆರೆಮಿ ಕಾರ್ಬಿನ್ ಅವರನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿಯಾಗಿರುವುದನ್ನು ಬಿಜೆಪಿ ಪ್ರಶ್ನಿಸುವುದರೊಂದಿಗೆ ವಿವಾದವಾಗಿ ಪರಿಣಮಿಸಿದೆ. ಯುಕೆ ಪ್ರತಿಪಕ್ಷ ಮುಖಂಡನ ಭಾರತ ವಿರೋಧಿ ಅಭಿಪ್ರಾಯಗಳನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆಯೇ ಎಂದು ಬಿಜೆಪಿ ಕೆಣಕಿದೆ.

ರಾಹುಲ್ ಗಾಂಧಿ ಜೊತೆಗಿನ ಸಭೆಯನ್ನು ಕಾಂಗ್ರೆಸ್ ಸಮರ್ಥಿಸಿಕೊಂಡಿದ್ದು, ಕಾರ್ಬಿನ್ ಮೋದಿ ಅವರೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದು, ಯುಕೆ ಕಾರ್ಮಿಕ ಮುಖಂಡರ ಭಾರತ ವಿರೋಧಿ ಅಭಿಪ್ರಾಯಗಳನ್ನು ಮೋದಿ ಒಪ್ಪಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದೆ.

ಸೋಮವಾರ ಲಂಡನ್ ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಕಾರ್ಬಿನ್ ಅವರನ್ನು ಭೇಟಿಯಾಗಿದ್ದಾರೆ ಮತ್ತು ಇವರಿಬ್ಬರೊಂದಿಗೆ ಸ್ಯಾಮ್ ಪಿತ್ರೋಡಾ ಇರುವ ಚಿತ್ರವನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್  ಹಂಚಿಕೊಂಡಿದೆ. 2015 ರಿಂದ 2020 ರವರೆಗೆ ಲೇಬರ್ ಪಕ್ಷದ ಮುಖಂಡರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ ಕಾರ್ಬಿನ್ ಅವರು ಆಗಾಗ್ಗೆ ಭಾರತದ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಟ್ವೀಟರ್ ನಲ್ಲಿ ರಾಹುಲ್ ಗಾಂಧಿ ಕಾರ್ಬಿನ್ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿರುವ ಬಿಜೆಪಿ ಮುಖಂಡರಾದ ಕಿರಣ್ ರಿಜಿಜು, ಕಪಿಲ್ ಮಿಶ್ರಾ  ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಕೂಡಾ ಕಾರ್ಬಿನ್ ಜೊತೆಗಿನ ಪೋಟೋವನ್ನು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಭಾರತದ ಬಗ್ಗೆ ಜೆರೆಮಿ ಕಾರ್ಬಿನ್ ಅವರ ಅಭಿಪ್ರಾಯಗಳನ್ನು ಪ್ರಧಾನಿ ಕೂಡಾ ಒಪ್ಪಿಕೊಂಡಿದ್ದಾರೆ  ಎಂದರ್ಥವೇ? ಎಂದು ಪ್ರಶ್ನಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ