ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಜನಪ್ರಿಯ ಯೂಟ್ಯೂಬರ್ ಭೀಕರ ಅಪಘಾತದಲ್ಲಿ ಸಾವು

Twitter
Facebook
LinkedIn
WhatsApp
ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಜನಪ್ರಿಯ ಯೂಟ್ಯೂಬರ್ ಭೀಕರ ಅಪಘಾತದಲ್ಲಿ ಸಾವು

ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಜನಪ್ರಿಯ ಗೇಮಿಂಗ್ ಯೂಟ್ಯೂಬರ್ (Youtuber) ಅಭಿಯುದಯ್ ಮಿಶ್ರಾ ಮೃತಪಟ್ಟಿದ್ದಾರೆ.

ಭೋಪಾಲ್‌ನಿಂದ 122 ಕಿ.ಮೀ ದೂರದಲ್ಲಿರುವ ಸೊಹಾಗ್‌ಪುರ ಬಳಿ ಇರುವ ರಾಜ್ಯ ಹೆದ್ದಾರಿಯಲ್ಲಿ ಟ್ರಕ್‌ಗೆ ಮಿಶ್ರಾ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಮಿಶ್ರಾ ಸಾವನ್ನಪ್ಪಿದ್ದಾರೆ.ಅಭಿಯುದಯ್ ಮಿಶ್ರಾ ಅವರು ಪಬ್ಜಿಯಂತೆಯೇ ಮೊಬೈಲ್‌ನಲ್ಲಿರುವ ಫ್ರೀ ಪೈರ್‌ನಂತಹ ಗೇಮ್‌ನ ವೀಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿದ್ದರು. ಇದರಿಂದಲೇ ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಅಧಿಕ ಅಭಿಮಾನಿಗಳನ್ನು ಹೊಂದಿದ್ದರು. ಅಭಿಯುದಯ್ ಮಿಶ್ರಾ ಅವರನ್ನು ಸ್ಕೈಲಾರ್ಡ್ (Sky Lord) ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. 

ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಜನಪ್ರಿಯ ಯೂಟ್ಯೂಬರ್ ಭೀಕರ ಅಪಘಾತದಲ್ಲಿ ಸಾವು

ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಒಟ್ಟಾರೆ 4.24 ಲಕ್ಷ ಫಾಲೋವರ್ಸ್‌ ಇದ್ದಾರೆ. ಯೂಟ್ಯೂಬ್‌ನಲ್ಲಿ 10 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದರು. ಎರಡು ವಾರಗಳ ಹಿಂದೆ ಕೊನೆಯ ವೀಡಿಯೋವನ್ನು ಪೋಸ್ಟ್ ಮಾಡಿದ್ದರು. ಘಟನೆಗೆ ಸಂಬಂಧಿಸಿ ಮಿಶ್ರಾ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಾಪವನ್ನು ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ