ಮಂಗಳವಾರ, ಮೇ 21, 2024
2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಕ್ಷ್ಯ ಸೇನ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನ

Twitter
Facebook
LinkedIn
WhatsApp
ಲಕ್ಷ್ಯ ಸೇನ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನ

ಬೆಂಗಳೂರು: ಬ್ಯಾಂಕಾಕ್‍ನಲ್ಲಿ ನಡೆದ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಜಯಗಳಿಸಿದ ಭಾರತ ತಂಡದ ಸದಸ್ಯ ಹಾಗೂ ಬೆಂಗಳೂರಿನಲ್ಲಿದ್ದುಕೊಂಡು ತರಬೇತಿ ಪಡೆದಿರುವ ಲಕ್ಷ್ಯ ಸೇನ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಲಕ್ಷ್ಯ ಸೇನ್ ಅವರಿಗೆ 5 ಲಕ್ಷ ರೂಪಾಯಿ ಮೊತ್ತದ ಬಹುಮಾನದ ಚೆಕ್ ವಿತರಿಸಲಾಯಿತು. ಕ್ರೀಡಾ ಸಚಿವ ಡಾ. ನಾರಾಯಣಗೌಡ, ಸೇನ್ ಅವರ ತರಬೇತುದಾರ ವಿಮಲ್ ಕುಮಾರ ಹಾಗೂ ತಂದೆ ಬೀರೇನ್ ಕುಮಾರ ಸೇನ್ ಹಾಗೂ ತಾಯಿ ನಿರ್ಮಲಾ ಸೇನ್ ಅವರನ್ನು ಕೂಡಾ ಸನ್ಮಾನಿಸಿದರು.

14 ಬಾರಿ ಚಾಂಪಿಯನ್ ಇಂಡೋನೇಷ್ಯಾ ತಂಡವನ್ನು ಮಣಿಸಿರುವ ಭಾರತ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ತಂಡದಲ್ಲಿ ಬೆಂಗಳೂರಿನ ಆಟಗಾರ ಇರುವುದು ಕರ್ನಾಟಕಕ್ಕೆ ಮತ್ತಷ್ಟು ಹೆಮ್ಮೆ ತರಿಸಿದೆ. ಸದ್ಯ ಬೆಂಗಳೂರಿನ ದ್ರಾವಿಡ್ ಪಡುಕೊಣೆ ಸ್ಪೋಟ್ರ್ಸ್ ಸೆಂಟರ್‍ನಲ್ಲಿ ಲಕ್ಷ್ಯ ಸೇನ್ ತರಬೇತಿ ಪಡೆಯುತ್ತಿದ್ದಾರೆ. ಭಾರತದ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯವಾಗಿದ್ದು, ಈ ಐತಿಹಾಸಿಕ ಗೆಲುವು ನಮ್ಮ ದೇಶದ ಯುವಜನತೆಗೆ ಸ್ಫೂರ್ತಿ ನೀಡಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ