ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಡಾಖ್‌ನಲ್ಲಿ 4.8 ತೀವ್ರತೆಯ ಭೂಕಂಪ

Twitter
Facebook
LinkedIn
WhatsApp
ಲಡಾಖ್‌ನಲ್ಲಿ 4.8 ತೀವ್ರತೆಯ ಭೂಕಂಪ

ರಾಷ್ಟ್ರೀಯ ಭೂಕಂಪಶಾಸ್ತ್ರ ಇಲಾಖೆ (National Center for Seismology department) ಭೂಕಂಪದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಳಗಿನ ಜಾವ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆ ದಾಖಲಾಗಿದೆ. ಲೇಹ್‍ನ ಅಲ್ಚಿಯಿಂದ ಉತ್ತರಕ್ಕೆ 189 ಕಿ.ಮೀ ದೂರದಲ್ಲಿ ನೆಲದಿಂದ 10 ಕಿ.ಮೀ ಆಳದಲ್ಲಿ ಬೆಳಗಿನ ಜಾವ 4:19ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.

16 ಸೆಪ್ಟೆಂಬರ್ 2022 ರಂದು ಬೆಳಗ್ಗೆ 04:19:41 ಗಂಟೆಗೆ ಭೂಕಂಪ ತೀವ್ರತೆ 4.8, ಲ್ಯಾಟ್: 35.89, ಉದ್ದ: 77.57, ಆಳ: 10 ಕಿ.ಮೀ, ಸ್ಥಳ: ಅಲ್ಚಿ (ಲೇಹ್) ನ 189 ಕಿ.ಮೀ ಉತ್ತರದಲ್ಲಿ ಭೂಕಂಪವಾಗಿದೆ. ಭೂಕಂಪದಿಂದಾಗಿ ಹಾನಿ ಅಥವಾ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ. 

ಕಳೆದ ವಾರದ ಆರಂಭದಲ್ಲಿ, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪವು ಜಮ್ಮು ಮತ್ತು ಕಾಶ್ಮೀರದ ಕತ್ರಾದಿಂದ 62 ಕಿ.ಮೀ ಪೂರ್ವ, ಈಶಾನ್ಯಕ್ಕೆ ಸಂಭವಿಸಿತ್ತು. ಆ ಬಳಿಕ ಕೆಲ ದಿನಗಳ ಹಿಂದೆ ಲೇಹ್‍ನ ಅಲ್ಚಿಯಲ್ಲಿ ಲಘು ಭೂಕಂಪನದ ಅನುಭವವಾಗಿತ್ತು. ಅಲ್ಚಿ ಪ್ರದೇಶದ ಮನೆಗಳ ಬಾಗಿಲು, ಕಿಟಕಿಗಳು ಅಲುಗಾಡಲಾರಂಭಿಸಿತ್ತು. ಜನರು ಭಯದಿಂದ ಮನೆಯಿಂದ ಹೊರಬಂದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ