ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲವ್ ಜಿಹಾದ್, ಮತಾಂತರದ ವಿರುದ್ಧ ಹಿಂದೂಗಳ ಹೋರಾಟ ನಿಲ್ಲುವುದಿಲ್ಲ - ಚೈತ್ರಾ ಕುಂದಾಪುರ

Twitter
Facebook
LinkedIn
WhatsApp
ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನ ಪ್ರವೇಶಿಸಿ.. ಕಟೀಲು ಕ್ಷೇತ್ರದಲ್ಲಿ ವಸ್ತ್ರಸಂಹಿತ ಫಲಕ

ಮಂಗಳೂರು: ಲವ್ ಜಿಹಾದ್, ಮತಾಂತರಗೊಳಿಸುವ ಜಿಹಾದಿಗಳಿಗೆ ಮುಂದಿನ ದಿನಗಳಲ್ಲಿ ದುರ್ಗಾವಾಹಿನಿ ಕಾರ್ಯಕರ್ತೆಯರ ಮುಖಾಂತರ ಏಟು ತಿನ್ನಲ್ಲು ಸಿದ್ದರಾಗಿರಬೇಕು. ಹಿಂದೂ ಸಮಾಜದ ಹೆಣ್ಣು ಮಕ್ಕಳನ್ನು ಪ್ರೀತಿಯ ನೆಪದಲ್ಲಿ ಯಾಮಾರಿಸಿ ಮತಾಂತರಿಸುವ ಮುಸ್ಲಿಮ್ ಜಿಹಾದಿಗಳಿಗೆ ಉತ್ತರವಾಗಿ ನಿಮ್ಮ ಮನೆಯ ಹೆಣ್ಣುಮಕ್ಕಳನ್ನು ಕೂಡಾ ಪ್ರೀತಿಸಿ ಅವರಿಗೆ ತಿಲಕವಿಡುವುದು ಕೂಡಾ ಹಿಂದೂ ಸಮಾಜದವರಿಗೂ ಗೊತ್ತಿದೆ. ಜಿಹಾದಿಗಳ ಲವ್ ಜಿಹಾದ್, ಮತಾಂತರದ ವಿರುದ್ಧ ಹಿಂದೂ ಸಮಾಜದ ಹೋರಾಟ ಎಂದಿಗೂ ನಿಲ್ಲದು ಎಂದು ಚೈತ್ರಾ ಕುಂದಾಪುರ ಎಚ್ಚರಿಸಿದ್ದಾರೆ.

ಬಜರಂಗ ದಳ, ದುರ್ಗಾ ವಾಹಿನಿಯಿಂದ ಸುರತ್ಕಲ್ ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಬಜರಂಗದಳದ ಕಾರ್ಯಕರ್ತರು ಅಲೆಮಾರಿಗಳು ಮತ್ತು ಪುಡಿ ರೌಡಿಗಳು ಎಂಬ ಟೀಕೆಗಳನ್ನು ನಾವು ಕೇಳುತ್ತಲೇ ಇದ್ದೇವೆ. ಆದರೆ ಸಂಘಟನೆಯ ಕಾರ್ಯಕರ್ತರು ತಮ್ಮ ತಾಯ್ನಾಡಿನ ರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕೋವಿಡ್ 19 ಸೋಂಕಿನ ಕಷ್ಟದ ಸಮಯದಲ್ಲಿ ಅನೇಕರಿಗೆ ಸಹಾಯ ಮಡಿದ್ದಾರೆ. ಭಜರಂಗದಳದ ಕಾರ್ಯಕರ್ತರು ಎಂದಿಗೂ ಗಾಂಜಾ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ಅವರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಿ” ಎಂದಿದ್ದಾರೆ.
ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮಾತನಾಡಿ, “ಡ್ರಗ್ಸ್ ಮತ್ತು ಲವ್ ಜಿಹಾದ್, ಧಾರ್ಮಿಕ ಧರ್ಮಾಂಧರ ವಿರುದ್ಧ ನಮ್ಮ ಸಂಘಟನೆಗಳು ಹೋರಾಡುತ್ತವೆ. ವಾಹನಗಳನ್ನು ಅಡ್ಡಗಟ್ಟಿದ ನಂತರ ನಾವು ಎಂದಿಗೂ ನೈತಿಕ ಪೊಲೀಸ್ ಗಿರಿ ಅಥವಾ ಜನರ ಮೇಲೆ ದಾಳಿ ನಡೆಸಲಿಲ್ಲ. ಡ್ರಗ್ಸ್ ಹಾಗೂ ಲವ್ ಜಿಹಾದ್ ಅನ್ನು ಕರಾವಳಿ ಕರ್ನಾಟಕದಿಂದ ದೂರವಿಡಲಾಗಿದೆ” ಎಂದರು.
ತುಳು ಅಕಾಡೆಮಿ ಸದಸ್ಯೆ ಶಾಂತಿ ಶೆಟ್ಟಿ ಮಾತನಡಿ, ಹಿಂದೂ ಸಮಾಜವು ಒಟ್ಟಾಗಿ ಧಾರ್ಮಿಕ ಪರಿವರ್ತನೆ ಮತ್ತು ಲವ್ ಜಿಹಾದ್ ವಿರುದ್ಧ ಹೋರಾಡಬೇಕೆಂದು ಕರೆ ನೀಡಿದರು. ಅನೇಕ ಹಿಂದುಗಳು ತಮ್ಮದೇ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಅವರು ವಿಷಾದಿಸಿದರು.
ಮತಾಂತರ ಮತ್ತು ಲವ್ ಜಿಹಾದ್ ನಿಲ್ಲಿಸುವ ಗುರಿಯನ್ನು ಹೊಂದಿರುವ ಕಾನೂನನ್ನು ಬಲಪಡಿಸಲು ಕೋರಿ ರಾಜ್ಯ ಗೃಹ ಸಚಿವರಿಗೆ ತಿಳಿಸಿದ ಪತ್ರವನ್ನು ಶಾಸಕ ವೈ ಭರತ್ ಶೆಟ್ಟಿ ಮೂಲಕ ಹಸ್ತಾಂತರಿಸಲಾಯಿತು.
ಭಜರಂಗದಳ ವಿಭಾಗೀಯ ಸಂಚಾಲಕ ಭುಜಂಗ ಕುಲಾಲ್, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಗೋಪಾಲ್, ದುರ್ಗಾವಾಹಿನಿ ಜಿಲ್ಲಾ ಸಂಚಾಲಕಿ ಶ್ವೇತಾ, ಮತ್ತು ವಿಶ್ವ ಹಿಂದೂ ಪರಿಷತ್ ಸುರತ್ಕಲ್ ಘಟಕದ ಕಾರ್ಯದರ್ಶಿ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು