ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲವ್ ಜಿಹಾದ್ : ಸಂಸದೆ, ಪೊಲೀಸರ ನಡುವೆ ವಾಗ್ವಾದ

Twitter
Facebook
LinkedIn
WhatsApp
ಲವ್ ಜಿಹಾದ್ : ಸಂಸದೆ, ಪೊಲೀಸರ ನಡುವೆ ವಾಗ್ವಾದ

ಅಮರಾವತಿ(ಮಹಾರಾಷ್ಟ್ರ): ಅನ್ಯ ಧರ್ಮದ ಯುವಕನೊಬ್ಬ ಯುವತಿಯನ್ನು ಅಪಹರಿಸಿ ಲವ್​ ಜಿಹಾದ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಬಿಜೆಪಿ ಸಂಸದೆ ನವನೀತ್​ ರಾಣಾ ಅವರ ಮಧ್ಯೆ ಭಾರೀ ವಾಗ್ವಾದ ನಡೆದಿದೆ.

 

ಯುವಕನನ್ನು ಬಂಧಿಸಿದ್ದರೂ, ಯುವತಿ ಪತ್ತೆಯಾಗದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್​ ಠಾಣೆಯಲ್ಲಿ ವಾಗ್ವಾದಕ್ಕೆ ಕಾರಣವಾಗಿದೆ.

ಲವ್​ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿಲು ಸಂಸದೆ ರಾಣಾ ಅವರು ಯುವತಿಯ ಕುಟುಂಬಸ್ಥರೊಂದಿಗೆ ಪೊಲೀಸ್​ ಠಾಣೆಗೆ ಹೋಗಿದ್ದರು. ಯುವಕ-ಯುವತಿಯನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಪೋಷಕರು ತಿಳಿಸಿದ್ದಾರೆ. ಯುವತಿಯನ್ನು ಕೂಡಲೇ ಕುಟುಂಬಸ್ಥರಿಗೆ ಒಪ್ಪಿಸಿ ಎಂದು ನವನೀತ್​ ರಾಣಾ ಒತ್ತಾಯಿಸಿದರು.

ಅಲ್ಲದೇ, ಈ ಬಗ್ಗೆ ಕರೆ ಮಾಡಿ ಮಾಹಿತಿ ಕೇಳಿದಾಗ ನನ್ನ ಮಾತನ್ನು ರೆಕಾರ್ಡ್​ ಮಾಡಲಾಗಿದೆ. ರೆಕಾರ್ಡ್​ ಮಾಡುವ ಅಗತ್ಯವೇನಿತ್ತು. ಅಲ್ಲದೇ, ಆ ಅಧಿಕಾರವನ್ನು ನಿಮಗೆ ಯಾರು ನೀಡಿದರು ಎಂದೆಲ್ಲಾ ಸಂಸದೆ ದಬಾಯಿಸಿದ್ದಾರೆ.

ಇದು ಪೊಲೀಸ್ ಮತ್ತು ಸಂಸದರ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿದೆ. ಬಳಿಕ ಪೊಲೀಸರ ವಿರುದ್ಧ ಹರಿಹಾಯ್ದ ಸಂಸದೆ ಅಮರಾವತಿ ಲವ್​ ಜಿಹಾದ್​​ ಪ್ರಕರಣದಲ್ಲಿ ಯುವಕನನ್ನು ಬಂಧಿಸಲಾಗಿದೆ. ಯುವತಿ ಇನ್ನೂ ಪತ್ತೆಯಾಗಿಲ್ಲ. ಶೀಘ್ರವೇ ಅಕೆಯನ್ನು ಕುಟುಂಬಸ್ಥರ ಮುಂದೆ ಹಾಜರುಪಡಿಸಿ. ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ