ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಾಕ್‌ಡೌನ್ ವೇಳೆ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ದಂಡ ಕಟ್ಟಿ ಬಿಡುವಂತೆ ಹೈಕೋರ್ಟ್ ಆದೇಶ

Twitter
Facebook
LinkedIn
WhatsApp
ಲಾಕ್‌ಡೌನ್ ವೇಳೆ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ದಂಡ ಕಟ್ಟಿ ಬಿಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಕೊರೊನಾ ಸೋಂಕನ್ನು ಲಾಕ್​ ಮಾಡಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ.

ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ಕಟ್ಟಿಸಿಕೊಂಡು ಬಿಡುವಂತೆ ಹೈಕೋರ್ಟ್ ಸೂಚಿಸಿದೆ. ವಾಹನ ಸವಾರರು ವಾಹನ ರಿಲೀಸ್‌ ಮಾಡಿಸಿಕೊಳ್ಳಲು ಕೋರ್ಟ್‌ಗೆ ಓಡಾಡುವ ಅಗತ್ಯವಿಲ್ಲ. ಪೊಲೀಸರಿಗೆ ವಾಹನ ರಿಲೀಸ್ ಮಾಡುವ ಅಧಿಕಾರವನ್ನೂ ಹೈಕೋರ್ಟ್ ನೀಡಿದೆ.
ಕೊರೊನಾ ಸೋಂಕನ್ನು ನಿಯಂತ್ರಿಸಲು ಜಾರಿಯಲ್ಲಿದ್ದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ಲಕ್ಷಾಂತರ ವಾಹನಗಳನ್ನು ಸೀಜ್ ಮಾಡಿದ್ದರು. ಇದರಿಂದ ಠಾಣೆಗಳ ಆವರಣದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಕೋರ್ಟ್​ ಮೊರೆ ಹೋಗಿತ್ತು. ಸರ್ಕಾರದಿಂದ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಇಂದು ಈ ಆದೇಶ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿದೆ. ವಾಹನ ಮಾಲೀಕರು ಕೋರ್ಟ್​​ಗಳತ್ತ ಬಂದು ಜನಸಂದಣಿ ಆಗುವುದು ಬೇಡ. ಜನ ಜಮಾವಣೆಯಾದರೆ ಮತ್ತೆ ಕೊರೊನಾ ಸೋಂಕು ಹಬ್ಬಲು ಸಹಕಾರಿಯಾಗುತ್ತದೆ. ಹಾಗಾಗಿ ವಾಹನಗಳ ಮಾಲೀಕರಿಂದ ದಂಡ ಕಟ್ಟಿಸಿಕೊಂಡು ಬಿಡಲು ಆದೇಶಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು