ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಾರಿಯಲ್ಲಿ ಮರಳಿದ ಕಿರಿಕ್ ಮಂಗ. ಚಿಕ್ಕಮಗಳೂರಿನ ಸ್ಥಳೀಯರಲ್ಲಿ ಆತಂಕ

Twitter
Facebook
LinkedIn
WhatsApp
ಲಾರಿಯಲ್ಲಿ ಮರಳಿದ ಕಿರಿಕ್ ಮಂಗ. ಚಿಕ್ಕಮಗಳೂರಿನ ಸ್ಥಳೀಯರಲ್ಲಿ ಆತಂಕ

ಚಿಕ್ಕಮಗಳೂರು: ಕಳೆದ ಸೆ. ೧೬ರಂದು ಮೂರಾರ್ಜಿ ಶಾಲೆಯಲ್ಲಿ ಮಂಗನ ಜೊತೆಗೆ ಆಟೋ ಚಾಲಕನೊಬ್ಬ ಕಿರಿಕ್ ಮಾಡಿಕೊಂಡಿದ್ದ ವೇಳೆ ರೊಚ್ಚಿಗೆದ್ದಿದ್ದ ಮಂಗ ಮತ್ತೊಮ್ಮೆ ಕೊಟ್ಟಿಗೆ ಹಾರ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.
ಬಹುಶಃ ಹಿಂದಿನ ಸೇಡು ತೀರಿಸಿಕೊಳ್ಳಲು ಮಂಗ ವಾಪಾಸ್ ಬಂದಿದೆ ಎಂದು ಕೆಲವರು ಭಯದಿಂದ ಕಂಗಾಲಾಗಿದ್ದಾರೆ. ಸುಮಾರು ೫೦ ಜನರು ಮಂಗನನ್ನು ಅರವಳಿಕೆ ಮದ್ದು ನೀಡುವ ಮೂಲಕ ಕಾರ್ಯಚರಣೆ ನಡೆಸಿ ಸೆರೆಹಿಡಿದಿದ್ದರು. ಶಾಲೆಯಲ್ಲಿ ಮಂಗನೊಂದಿಗೆ ಆಟೋ ಚಾಲಕ ಕಿರಿಕ್ ಮಾಡಿಕೊಂಡಿದ್ದು ಮಂಗ ರೊಚ್ಚಿಗೆದ್ದಿತ್ತು.
೨೦ ಗಂಟೆಗಳ ಕಾಲ ಆಟ ಆಡಿಸಿದ್ದ ಮಂಗ ಕೊನೆಗೂ ಶರಣಾಗಿತ್ತು. ಅದನ್ನು ೨೨ ಕಿ.ಮೀ ದೂರದ ಚಾರ್ಮಾಡಿ ಘಾಟ್ ನಲ್ಲಿ ಬಿಟ್ಟು ಬಂದಿದ್ದರು. ಆದರೆ ಅದೇ ಮಂಗ ಇಂದು ಲಾರಿ ಮೂಲಕ ವಾಪಾಸ್ಸು ಅದೇ ಪ್ರದೇಶಕ್ಕೆ ಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು