ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ

Twitter
Facebook
LinkedIn
WhatsApp
313939955 671733657652761 6231721750266599919 n 1

ಕಾರವಾರ: ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಗೆ ಹಿಂದಿನಿಂದ ಬಾಕ್ಸೈಟ್ ಅದಿರು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಏಳು ಲಕ್ಷ ಮೌಲ್ಯದ ಗೋವಾ (Goa) ಮದ್ಯದ ಬಾಟಲಿಗಳು ರಸ್ತೆಗೆ ಬಿದ್ದು ನಾಶವಾದ ಘಟನೆ ಅಂಕೋಲ (Ankola) ತಾಲೂಕಿನ ತೊಡೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಗೋವಾದಿಂದ ಪಾಂಡಿಚೆರಿಗೆ (Pondicherry) ಕೊಂಡೊಯ್ಯುತಿದ್ದ ಗೋವಾ ಮದ್ಯದ ಲಾರಿಗೆ ಮಂಗಳೂರು (Mangaluru) ಕಡೆ ತೆರಳುತಿದ್ದ ಬಾಕ್ಸೈಟ್ (Bauxite) ಅದಿರು ತುಂಬಿದ ಲಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಸಹಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ