ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೀಕ್​ ಆಯ್ತು ನಟಿಯ ಜತೆ ಹೃತಿಕ್​ ರೋಷನ್​ ಫೋಟೋ. ಯುವ ನಟಿಯ ಜತೆ ಡೇಟಿಂಗ್​?

Twitter
Facebook
LinkedIn
WhatsApp
ಲೀಕ್​ ಆಯ್ತು ನಟಿಯ ಜತೆ ಹೃತಿಕ್​ ರೋಷನ್​ ಫೋಟೋ. ಯುವ ನಟಿಯ ಜತೆ ಡೇಟಿಂಗ್​?

ಹೃತಿಕ್​ ಮನೆಯಿಂದ ಹೊರಬಿದ್ದರೆ ಸಾಕು ಪಾಪರಾಜಿಗಳು ಅವರನ್ನು ಹಿಂಬಾಲಿಸುತ್ತಾರೆ. ಈಗ ಹೃತಿಕ್​ ಪ್ರೀತಿ ಪ್ರೇಮದ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಯುವ ನಟಿಯ ಜತೆಗೆ ಅವರು ಡೇಟಿಂಗ್​ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ‘ಹೃತಿಕ್​ ರೋಷನ್​ ತಮ್ಮ ವೈಯಕ್ತಿಕ ಜೀವನದ ವಿಚಾರಗಳನ್ನು ರಹಸ್ಯವಾಗಿ ಇಡಲು ಆದ್ಯತೆ ನೀಡುತ್ತಾರೆ. ಅವರು ಸದ್ಯ ಉದಯೋನ್ಮುಖ ನಟಿ ಸಬಾ ಆಜಾದ್ ಅವರ ಜತೆ ಸುತ್ತಾಡುತ್ತಿದ್ದಾರೆ. ಈಗ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ’ ಎಂದು ಶಾರುಖ್​ ಗೆಳೆಯ ಹೇಳಿರುವುದಾಗಿ ಬಾಲಿವುಡ್​ ಹಂಗಾಮ ವರದಿ ಮಾಡಿದೆ.

ಸುಸಾನೆ ಖಾನ್ ಹಾಗೂ ಹೃತಿಕ್​ ರೋಷನ್​ ಮದುವೆ ಆಗಿದ್ದರು. ಇವರಿಗೆ ಇಬ್ಬರು ಮಕ್ಕಳು. 2000ರಲ್ಲಿ ಮದುವೆ ಆಗಿದ್ದ ಈ ಜೋಡಿ 2014ರಲ್ಲಿ ವಿಚ್ಛೇದನ ಪಡೆದಿತ್ತು. ಆ ಬಳಿಕ ಇಬ್ಬರೂ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಮಕ್ಕಳನ್ನು ಟ್ರಿಪ್​ಗೆ ಕರೆದುಕೊಂಡು ಹೋಗಿದ್ದಾರೆ. ಈಗ ಹೃತಿಕ್​ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದು ವರದಿ ಆಗಿದೆ. ಸಬಾ ಆಜಾದ್​ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2008ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ಅವರು ಬೆರಳೆಣಿಕೆ ಸಿನಿಮಾಗಳನ್ನು ಮಾಡಿದ್ದಾರೆ. ಸಾಕಷ್ಟು ಮ್ಯೂಸಿಕ್​ ವಿಡಿಯೋ​ಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈಗ ಅವರು ಹೃತಿಕ್​ ಜತೆ ಡೇಟಿಂಗ್​ ಮಾಡುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು