![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಸಿನಿಮಾ ಶೂಟಿಂಗ್ ಮಾಡುವಾಗ ಎಷ್ಟು ಸಾಧ್ಯವೋ ಅಷ್ಟು ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತದೆ. ಯಾವುದೇ ದೃಶ್ಯವೂ ಲೀಕ್ ಆಗಬಾರದು ಎಂದು ನಿರ್ದೇಶಕರು ಎಚ್ಚರಿಕೆ ವಹಿಸುತ್ತಾರೆ. ಆದರೆ ಕೆಲವೊಮ್ಮೆ ಅವರ ಕೈ ಮೀರಿ ಫೋಟೋ ಮತ್ತು ವಿಡಿಯೋಗಳು ಲೀಕ್ ಆಗಿಬಿಡುತ್ತವೆ. ಈಗ ‘ಪಠಾಣ್’ (Pathaan Movie) ಚಿತ್ರತಂಡಕ್ಕೆ ಹಾಗೆಯೇ ಆಗಿದೆ. ವಿದೇಶದ ಲೊಕೇಷನ್ಗಳನ್ನು ಈ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ಶಾರುಖ್ ಖಾನ್ (Shah Rukh Khan) ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ದೀಪಿಕಾ ಪಡುಕೋಣೆ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಶಾರುಖ್ ಖಾನ್ ಅವರು ಫೋಟೋಗಳು ಲೀಕ್ ಆಗಿದ್ದವು. ಈಗ ದೀಪಿಕಾ ಪಡುಕೋಣೆ (Deepika Padukone) ಫೋಟೋಸ್ ವೈರಲ್ ಆಗಿವೆ. ಶೂಟಿಂಗ್ ಸಂದರ್ಭದಲ್ಲಿ ಬಿಕಿನಿ ಧರಿಸಿ ಓಡಾಡುತ್ತಿರುವ ಅವರ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದ ಅನೇಕ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ. ಇವುಗಳನ್ನು ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. ಆದರೆ ಚಿತ್ರತಂಡಕ್ಕೆ ಬೇಸರ ಆಗಿದೆ. ‘ಪಠಾಣ್’ ಚಿತ್ರದ ಮೇಲೆ ಅಭಿಮಾನಿಗಳಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡುತ್ತಿದ್ದಾರೆ. ಜಾನ್ ಅಬ್ರಾಹಂ ಕೂಡ ಈ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಆ ಕಾರಣದಿಂದಲೂ ‘ಪಠಾಣ್’ ಬಗ್ಗೆ ನಿರೀಕ್ಷೆ ಹೆಚ್ಚಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist