ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೈಂಗಿಕ ಕಿರುಕುಳ: ಸಾಜಿದ್ ಖಾನ್‌ ವಿರುದ್ಧ ಶೆರ್ಲಿನ್ ಚೋಪ್ರಾ ಪೊಲೀಸರಿಗೆ ದೂರು

Twitter
Facebook
LinkedIn
WhatsApp

ಮುಂಬೈ: ಬಿಗ್ ಬಾಸ್ 16ರಲ್ಲಿ ಪಾಲ್ಗೊಂಡಿರುವ ಬಾಲಿವುಡ್ ಖ್ಯಾತ ನಿರ್ದೇಶಕ ಸಾಜಿದ್ ಖಾನ್ ಮತ್ತೆ ಮೀಟೂ ವಿವಾದದಲ್ಲಿ ಸಿಲುಕಿದ್ದಾರೆ. ಸಾಜಿದ್ ಖಾನ್ ವಿರುದ್ಧ ಉರ್ಫಿ ಜಾವೇದ್, ಶೆರ್ಲಿನ್ ಚೋಪ್ರಾ, ಕಾಮ್ಯಾ ಪಂಜಾಬಿ ಮತ್ತು ಮಂದನಾ ಕರಿಮಿ ಸೇರಿದಂತೆ ಹಲವು ನಟಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಲೈಂಗಿಕ ಕಿರುಕುಳ: ಸಾಜಿದ್ ಖಾನ್‌ ವಿರುದ್ಧ ಶೆರ್ಲಿನ್ ಚೋಪ್ರಾ ಪೊಲೀಸರಿಗೆ ದೂರು

ಇತ್ತೀಚೆಗೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಬಿಗ್ ಬಾಸ್ ಸೀಸನ್ 16 ರಿಂದ ಸಾಜಿದ್ ಅವರನ್ನು ಹೊರಹಾಕುವಂತೆ ಮನವಿ ಮಾಡಿದ್ದರು. ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಪತ್ರವನ್ನೂ ಬರೆದಿದ್ದಾರೆ.

ಲೈಂಗಿಕ ಕಿರುಕುಳ: ಸಾಜಿದ್ ಖಾನ್‌ ವಿರುದ್ಧ ಶೆರ್ಲಿನ್ ಚೋಪ್ರಾ ಪೊಲೀಸರಿಗೆ ದೂರು

ಇದೀಗ ಶೆರ್ಲಿನ್ ಚೋಪ್ರಾ  ಸಾಜಿದ್ ಖಾನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ವಿವಿಧ ಸೆಕ್ಷನ್ ಗಳಡಿ ಜುಹು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಶೆರ್ಲಿನ್,  ಆತನನ್ನು ಬಿಗ್ ಬಾಸ್ ನಿಂದ ಹೊರಹಾಕುವಂತೆ ಒತ್ತಾಯಿಸಿದ್ದಾರೆ.

ಈ ಕುರಿತು ಎಎನ್ ಐ ಸುದ್ದಿಸಂಸ್ಥೆಯೊಂದರಲ್ಲಿ ಮಾತನಾಡಿರುವ ಶೆರ್ಲಿನ್, ಮೊದಲು ಸಾಜಿದ್ ಖಾನ್ ನಂತಹವರ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲು ಧೈರ್ಯ ಇರಲಿಲ್ಲ. ಮೀಟೂ ನಂತರ ಮಹಿಳೆಯರು ಮುಂದೆ ಬಂದಿದ್ದು, ಆತನನ್ನು ಜೈಲಿಗೆ ಹಾಕಬೇಕು ಎಂದು ಒತ್ತಾಯಿಸಿದರು. 

ಲೈಂಗಿಕ ಕಿರುಕುಳ: ಸಾಜಿದ್ ಖಾನ್‌ ವಿರುದ್ಧ ಶೆರ್ಲಿನ್ ಚೋಪ್ರಾ ಪೊಲೀಸರಿಗೆ ದೂರು
ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ