ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಹೋಗುವವರು ಅಪರಾಧಿಗಳಾಗಲ್ಲ: ಹೈಕೋರ್ಟ್

Twitter
Facebook
LinkedIn
WhatsApp
 ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಹೋಗುವವರು ಅಪರಾಧಿಗಳಾಗಲ್ಲ: ಹೈಕೋರ್ಟ್

ಇತ್ತೀಚೆಗೆ ಅರ್ಜಿಯೊಂದನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜೋಯ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠವು ಈ ತೀರ್ಪು ನೀಡಿದೆ. ಅಲ್ಲದೆ ಗ್ರಾಹಕರಾಗಿ ಲೈಂಗಿಕ ಕಾರ್ಯಕರ್ತೆಯರ ಮನೆಗೆ ಭೇಟಿ ನೀಡುವುದು ಲೈಂಗಿಕ ಸುಖಕ್ಕಾಗಿಯೇ ಅಲ್ಲ. ಯಾವುದೋ ಸಂದರ್ಭದಲ್ಲಿ ಅವರು ಭೇಟಿ ನೀಡಿರುತ್ತಾರೆ ಎಂಬ ಅಂಶವನ್ನೂ ನ್ಯಾಯಾಲಯ ಉಲ್ಲೇಖಿಸಿದೆ.

2019ರ ಜನವರಿ 4 ರಂದು ಪೊಲೀಸ್ ದಾಳಿ ವೇಳೆ ಬಂಧಿಸಲ್ಪಟ್ಟ ಎನ್‌ಆರ್‌ಐ ಉದ್ಯಮಿ ಸುರೇಶ್ ಬಾಬು ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿದೆ. ಬಾಬು ಅವರನ್ನು ಸ್ಥಳೀಯ ದೇಹದ ಮಸಾಜ್ ಸೆಂಟರ್‌ನಿಂದ 8 ಮಹಿಳೆಯರು ಮತ್ತು ಒಬ್ಬ ಪುರುಷನೊಂದಿಗೆ ಬಂಧಿಸಿ ಕರೆದೊಯ್ಯಲಾಯಿತು.


ಅವರಲ್ಲಿ ಲೈಂಗಿಕ ಕಾರ್ಯಕರ್ತೆಯರು ಹಾಗೂ ಪಿಂಪ್ ಸಹ ಇದ್ದನು. ಮತ್ತೊಬ್ಬ ಮಸಾಜ್ ಸೆಂಟರ್ ನಡೆಸುವ ನೆಪದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದನು. ಅವರೆಲ್ಲರನ್ನು ಪೊಲೀಸರು ಬಂಧಿಸಿ ಪಿಐಟಿಎ ಅಡಿಯಲ್ಲಿ ಕೇಸ್ ದಾಖಲಿಸಿದ್ದರು.  ಪಿಐಟಿಎ ಅಡಿಯಲ್ಲಿನ ನಿಬಂಧನೆಗಳು ವಾಣಿಜ್ಯ ಉದ್ದೇಶಕ್ಕಾಗಿ ವ್ಯಕ್ತಿಯ ಲೈಂಗಿಕ ಶೋಷಣೆ ಅಥವಾ ನಿಂದನೆಯನ್ನು ಶಿಕ್ಷಿಸುತ್ತವೆ. ಆದರೆ ಅರ್ಜಿದಾರರ ವಿರುದ್ಧ ಅದು ಅಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಆದ್ದರಿಂದ ನ್ಯಾಯಾಲಯವು ಅರ್ಜಿದಾರರ ವಿರುದ್ಧ ಪ್ರಾರಂಭಿಸಲಾದ ಆರೋಪಪಟ್ಟಿ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿದೆ.

ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ಕೂಡ ವೇಶ್ಯಾಗೃಹದಲ್ಲಿ ಪತ್ತೆಯಾದ ಗ್ರಾಹಕನನ್ನು ಅನೈತಿಕ ಕಳ್ಳಸಾಗಾಣಿಕೆ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ತೀರ್ಪು ನೀಡಿತ್ತು. ಅರ್ಜಿದಾರರ ಪರ ವಕೀಲರಾದ ತುಷರ್ ಮುಖರ್ಜಿ ಮತ್ತು ಅಬು ಅಬ್ಬಾಸ್ ಉದ್ದೀನ್ ವಾದ ಮಂಡಿಸಿದರು.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ