ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕಸಭೆಯಲ್ಲೂ ಟೀಂ ಠಾಕ್ರೆ v/s ಟೀಂ ಶಿಂಧೆ, ಹೊಸ ಮುಖ್ಯ ಸಚೇತಕರ ನೇಮಕ

Twitter
Facebook
LinkedIn
WhatsApp
ಲೋಕಸಭೆಯಲ್ಲೂ ಟೀಂ ಠಾಕ್ರೆ v/s ಟೀಂ ಶಿಂಧೆ, ಹೊಸ ಮುಖ್ಯ ಸಚೇತಕರ ನೇಮಕ

ನವದೆಹಲಿ: ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಅಲ್ಪಮತಕ್ಕೆ ಇಳಿದಿರುವ ಶಿವಸೇನೆಯ ಉದ್ಧವ್ ಠಾಕ್ರೆ ಬಣ, ಪಕ್ಷದ ಸಂಸದರ ಬಂಡಾಯಕ್ಕೆ ಹೆದರಿ ಲೋಕಸಭೆಯಲ್ಲಿ ಹೊಸ ಮುಖ್ಯ ಸಚೇತಕರನ್ನು ನೇಮಿಸಿದೆ.

ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಅವರು ಇಂದು ಲೋಕಸಭೆ ಸ್ಪೀಕರ್ ಗೆ ಪತ್ರ ಬರೆದಿದ್ದು, ಭಾವನಾ ಗಾವ್ಲಿ ಅವರ ಸ್ಥಾನಕ್ಕೆ ರಾಜನ್ ವಿಚಾರೆ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. ಲೋಕಸಭೆಯಲ್ಲಿ 19 ಮತ್ತು ರಾಜ್ಯಸಭೆಯಲ್ಲಿ ಮೂರು ಸದಸ್ಯರನ್ನು ಹೊಂದಿರುವ ಶಿವಸೇನೆಗೆ ಶಾಸಕರ ಬೆನ್ನಲ್ಲೇ ಸಂಸದರ ನಡುವೆ ಬಂಡಾಯವೇಳುವ ಭೀತಿ ಶುರುವಾಗಿದೆ.

ಕಳೆದ ತಿಂಗಳು ಏಕನಾಥ್ ಶಿಂಧೆ ಅವರ ಬಂಡಾಯದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ 55 ಶಾಸಕರ ಪೈಕಿ 40 ಶಾಸಕರನ್ನು  ಕಳೆದುಕೊಂಡು ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡರು. ಈ ವಾರದ ಆರಂಭದಲ್ಲಿ ವಿಧಾನಸಭೆಯಲ್ಲಿ ನಡೆದೆ ಬಹುಮತ ಸಾಬೀತು ಪರೀಕ್ಷೆಯಲ್ಲಿ 288 ಸದಸ್ಯ ಬಲದ ವಿಧಾನಸಭೆಯಲ್ಲಿ ಏಕನಾಥ್ ಶಿಂಧೆ ಬಣ 164 ಮತಗಳನ್ನು ಪಡೆದರು.ಕೇವಲ 99 ಶಾಸಕರು ಮಾತ್ರ ಅದರ ವಿರುದ್ಧ ಮತ ಚಲಾಯಿಸಿದರು.

ಹೊಸ ಮೈತ್ರಿಕೂಟ ಈಗಾಗಲೇ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸ್ಪೀಕರ್ ಮತ್ತು ಮುಖ್ಯ ಸಚೇತಕರನ್ನು ಆಯ್ಕೆ ಮಾಡಿದೆ. ವಿಧಾನಸಭೆಯಲ್ಲಿ ವಿಶ್ವಾಸ ಮತದ ವೇಳೆ ವಿಪ್ ಧಿಕ್ಕರಿಸಿದ ರಾಕ್ರೆ ತಂಡದ ಶಾಸಕರನ್ನು ಅನರ್ಹಗೊಳಿಸುವಂತೆಯೂ ಮನವಿ ಮಾಡಿದ್ದಾರೆ.

ಮೂರನೇ ಎರಡರಷ್ಟು ಬಹಮತದ ಆಧಾರದ ಮೇಲೆ ತಮ್ಮ ಬಣವೇ ನಿಜವಾದ ಶಿವಸೇನೆ ಎಂದು ಶಿಂಧೆ  ಹೇಳಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಮೊದಲು ಹಕ್ಕಿ ಮಂಡಿಸಿದ ಅವರು ಉದ್ಧವ್ ಠಾಕ್ರೆ ಅವರು ಅಧಿಕಾರಕ್ಕೆ ಅಂಟಿಕೊಳ್ಳುವ ಪ್ರಯತ್ನಿಸುತ್ತಿರುವ ಹತಾಶ ಅಲ್ಪಸಂಖ್ಯಾತರ ನಾಯಕ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ