ಸೋಮವಾರ, ಏಪ್ರಿಲ್ 29, 2024
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕಾಯುಕ್ತ ಭರ್ಜರಿ ಬೇಟೆ- 8.12 ಕೋಟಿ ಹಣ ಸೀಜ್

Twitter
Facebook
LinkedIn
WhatsApp
WhatsApp Image 2023 03 03 at 12.57.14 PM 1

ಬೆಂಗಳೂರು/ದಾವಣಗೆರೆ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ (Madal Virupakshappa) ಹಾಗೂ ಪುತ್ರನಿಂದ ಟೆಂಡರ್ ಡೀಲ್ ನಡೆದಿರುವುದು ಬಯಲಾಗಿದೆ.

ಅಪ್ಪನ ಟೆಂಡರ್ ಡೀಲ್, ಮಗ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದಾನೆ. ಶಾಸಕರ ಪುತ್ರ ಪ್ರಶಾಂತ್ (VPrashant Madal) ಮನೆಯಲ್ಲಿ 18 ಗಂಟೆ ಶೋಧ ನಡೆಸಿದ್ದು, ಸದ್ಯ 8.12 ಕೋಟಿ ಹಣ ಸೀಜ್ ಮಾಡಲಾಗಿದೆ. ಅಧಿಕಾರಿಗಳು ಪ್ರಶಾಂತ್ ಮನೆಯ ಮೂಲೆ ಮೂಲೆಯಲ್ಲಿಯೂ ಜಾಲಾಡಿದ್ದಾರೆ.

ಲೋಕಾಯುಕ್ತ (Lokayukta) ಕಚೇರಿಗೆ ಸೀಜ್ ಮಾಡಿ 8 ಗುಟ್ಕಾ ಬ್ಯಾಗ್‍ಗಳಲ್ಲಿ 8.12 ಕೋಟಿ ಹಣ ಹಾಗೂ ಚಿನ್ನ ಶಿಫ್ಟ್ ಮಾಡಲಾಗಿದೆ. ಇತ್ತ ಈಗಾಗಲೇ ಪ್ರಕರಣ ಸಂಬಂಧ 14 ದಿನ ನ್ಯಾಯಾಂಗ ಬಂಧನದಲ್ಲಿ ಪ್ರಶಾಂತ್ ಮಾಡಾಳ್, ಟೆಂಡರ್ ಡೀಲ್ ಬಗ್ಗೆ ಲೋಕಾಯುಕ್ತ ಅಧಿಕಾರಿಳಿಂದ ವಿಚಾರಣೆ ನಡೆಯುತ್ತಿದೆ.

WhatsApp Image 2023 03 03 at 12.57.14 PM 2

ವಿರೂಪಾಕ್ಷಪ್ಪ ಅವರ ದಾವಣಗೆರೆಯ ಚನ್ನಗಿರಿ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 4 ವಾಹನಗಳಲ್ಲಿ ಬಂದ 20ಕ್ಕೂ ಹೆಚ್ಚು ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಇನ್ನು ಬಹುಕೋಟಿ ಅಕ್ರಮ ಹಣ ಪತ್ತೆ ಬೆನ್ನಲ್ಲೇ ಮಾಡಾಳ್ ಪರಾರಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ