ಮಂಗಳವಾರ, ಮೇ 21, 2024
ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕೇಶ್ ರಾಜೇಂದ್ರ ಕಿರುತೆರೆ ನಟ ಆತ್ಮಹತ್ಯೆ; ಪತ್ನಿಯಿಂದ ಡಿವೋರ್ಸ್​ ನೋಟಿಸ್​ ಬಂದ ಬೆನ್ನಲ್ಲೇ ದುರಂತ ಅಂತ್ಯ

Twitter
Facebook
LinkedIn
WhatsApp

ತಮಿಳಿನ 150ಕ್ಕೂ ಅಧಿಕ ಧಾರಾವಾಹಿ ಹಾಗೂ ಸುಮಾರು 15 ಸಿನಿಮಾಗಳಲ್ಲಿ ಲೋಕೇಶ್​ ರಾಜೇಂದ್ರನ್​ ನಟಿಸಿದ್ದರು. ವಿಜಯಕಾಂತ್​, ಪ್ರಭು ಮುಂತಾದ ನಟರ ಜೊತೆ ಅಭಿನಯಿಸಿದ್ದರು. 1996ರ ಸಮಯದಲ್ಲೇ ಅವರು ಫೇಮಸ್​ ಆಗಿದ್ದರು. ‘ಮರ್ಮದೇಸಮ್​’ ಸೀರಿಯಲ್​ನಲ್ಲಿ ಅವರು ರಾಸು ಎಂಬ ಪಾತ್ರ ಮಾಡಿ ಜನಮನ ಗೆದ್ದಿದ್ದರು. ಮಂಗಳವಾರ (ಅ.4) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು.

‘ಲೋಕೇಶ್​ ಮತ್ತು ಅವನ ಹೆಂಡತಿ ನಡುವೆ ಏನೋ ವೈಮನಸ್ಸು ಮೂಡಿದೆ ಅಂತ ನನಗೆ ಒಂದು ತಿಂಗಳ ಹಿಂದೆ ಗೊತ್ತಾಯಿತು. ನಾಲ್ಕು ದಿನಗಳ ಹಿಂದೆ ಆತನ ಹೆಂಡತಿಯಿಂದ ಡಿವೋರ್ಸ್​ಗಾಗಿ ಲೀಗಲ್​ ನೋಟಿಸ್​ ಬಂದಿತ್ತು. ಕಳೆದ ಶುಕ್ರವಾರ ಆತನನ್ನು ನಾನು ನೋಡಿದ್ದೆ. ಖಿನ್ನತೆಗೆ ಒಳಗಾಗಿದ್ದ. ಸ್ವಲ್ಪ ಹಣ ಬೇಕು ಅಂತ ಕೇಳಿದ್ದ. ನಾನು ಕೊಟ್ಟಿದ್ದೆ. ಎಡಿಟರ್​ ಆಗಿ ಹೊಸ ಕೆಲಸ ಮಾಡುವುದಾಗಿ ಆತ ತಿಳಿಸಿದ್ದ’ ಎಂದು ಕೆಲವು ಮಾಧ್ಯಮಗಳಿಗೆ ಲೋಕೇಶ್​ ರಾಜೇಂದ್ರನ್​ ಅವರ ತಂದೆ ಹೇಳಿಕೆ ನೀಡಿದ್ದಾರೆ.

ಸಂಸಾರದ ತಾಪತ್ರಯಗಳಿಂದ ರೋಸಿಹೋಗಿದ್ದ ಲೋಕೇಶ್​ ರಾಜೇಂದ್ರನ್​ ಅವರು ಮದ್ಯವ್ಯಸನಿ ಆಗಿದ್ದರು. ಹಲವು ಬಾರಿ ಚೈನ್ನೈನ ಬಸ್ ನಿಲ್ದಾಣಗಳಲ್ಲಿ ಅವರು ಮಲಗಿದ್ದನ್ನು ಜನರು ಗಮನಿಸಿದ್ದರು. ‘ಸೋಮವಾರ (ಅ.3) ಬಸ್​ ನಿಲ್ದಾಣದಲ್ಲಿ ಲೋಕೇಶ್​ ರಾಜೇಂದ್ರನ್​ ಅಸ್ವಸ್ಥರಾಗಿದ್ದನ್ನು ನೋಡಿದ ಕೆಲವರು 108ಕ್ಕೆ ಕರೆ ಮಾಡಿ, ಪೊಲೀಸರಿಗೂ ಮಾಹಿತಿ ನೀಡಿದ್ದರು. ಬಳಿಕ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಂಗಳವಾರ ರಾತ್ರಿ ಅವರು ನಿಧನರಾದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ