ಶನಿವಾರ, ಮೇ 4, 2024
ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ದಿನಕ್ಕೊಂದು ವಿಘ್ನ, 3ನೇ ದಿನ ಚಕ್ರ ಜಾಮ್‌!!

Twitter
Facebook
LinkedIn
WhatsApp

ನವದೆಹಲಿ:  ಮೊನ್ನೇ ಮೊನ್ನೇ ಅಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express)​ ರೈಲಿಗೆ ಚಾಲನೆ ನೀಡಿದ್ದರು. ಆದ್ರೆ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ದಿನಕ್ಕೊಂದು ವಿಘ್ನಗಳು ಎದುರಾಗುತ್ತಲೇ ಇವೆ.

ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ದಿನಕ್ಕೊಂದು ವಿಘ್ನ, 3ನೇ ದಿನ ಚಕ್ರ ಜಾಮ್‌!!

ಚಾಲನೆ ಕೊಟ್ಟ ಮೊದಲ ದಿನವೇ ಎಮ್ಮೆ ಡಿಕ್ಕಿ ಹೊಡೆದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಾನಿಯಾಗಿತ್ತು. ಬಳಿಕೆ ಎರಡನೇ ದಿನ ಹಸುಗೆ ಡಿಕ್ಕಿ ಹೊಡೆದಿತ್ತು. ಇದೀಗ ಇಂದು(ಅ.08) ಮೂರನೇ ದಿನ ರೈಲಿನ ಚಕ್ರಗಳು ಜಾಮ್ ಆಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ.

ದೆಹಲಿಯಿಂದ ವಾರಣಸಿಗೆ ತೆರಳುತ್ತಿದ್ದ ರೈಲು 67 ಕಿಲೋ ಮೀಟರ್ ಚಲಿಸಿ ಬುಲಂದ್‌ಶಹರ್ ರೈಲು ನಿಲ್ದಾಣ ತಲುಪುತ್ತಿದ್ದಂತೆ ಚಕ್ರಗಳು ಜಾಮ್ ಆಗಿವೆ. ಚಕ್ರಗಳು ಜಾಮ್ ಆಗಿರುವುದನ್ನು ಗಮನಿಸಿದ ಸಿಬ್ಬಂದಿಗಳು ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಇದರಿಂದ ಅತೀ ದೊಡ್ಡ ಅವಘಡ ತಪ್ಪಿದಂತಾಗಿದೆ. ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣಿಕರನ್ನು ಶತಾಬ್ದಿ ಎಕ್ಸ್‌ಪ್ರೆಸ್ ರೈಲಿಗೆ ಶಿಫ್ಟ್ ಮಾಡಲಾಯಿತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಅಂಕಣ