ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಯನಾಡ್​​ನಲ್ಲಿ ರಾಹುಲ್ ಕಚೇರಿ ಮಹಾತ್ಮಾ ಗಾಂಧಿ ಫೋಟೊ ಹಾಳುಗೆಡವಿದ 4 ಕಾಂಗ್ರೆಸ್ ಕಾರ್ಯಕರ್ತರ ಬಂಧನ !!

Twitter
Facebook
LinkedIn
WhatsApp
ವಯನಾಡ್​​ನಲ್ಲಿ ರಾಹುಲ್ ಕಚೇರಿ  ಮಹಾತ್ಮಾ ಗಾಂಧಿ ಫೋಟೊ ಹಾಳುಗೆಡವಿದ 4 ಕಾಂಗ್ರೆಸ್ ಕಾರ್ಯಕರ್ತರ ಬಂಧನ !!

ತಿರುವನಂತಪುರಂ: ಜೂನ್‌ನಲ್ಲಿ ಕಾಂಗ್ರೆಸ್ ನಾಯಕರ ಕಚೇರಿಯಲ್ಲಿ ಮಹಾತ್ಮ ಗಾಂಧಿಯವರ ಫೋಟೊಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿ (Rahul Gandhi) ಅವರ ಕಚೇರಿ ಕಾರ್ಯದರ್ಶಿ ಸೇರಿದಂತೆ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ಶುಕ್ರವಾರ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಸಂಸದರ ಕಚೇರಿಯನ್ನು ಎಸ್‌ಎಫ್‌ಐ (SFI) ಕಾರ್ಯಕರ್ತರು ಧ್ವಂಸಗೊಳಿಸಿದಾಗ ಗಾಂಧೀಜಿ ಫೋಟೊ ಯಥಾಸ್ಥಿತಿಯಲ್ಲಿತ್ತು.

ಆದರೆ ವಿದ್ಯಾರ್ಥಿಗಳ ವಿರುದ್ದ ದೂರು ನೀಡುವುದಕ್ಕಾಗಿ ಕಾಂಗ್ರೆಸ್ಸಿಗರೇ ಫೋಟೊ ಹಾಳುಗೆಡವಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ರಾಜ್ಯ ವಿಧಾನಸಭೆಯಲ್ಲಿ ಹೇಳಿದ್ದರು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎಸ್‌ಎಫ್‌ಐ ದಾಳಿಯ ಬಗ್ಗೆ ದೂರು ನೀಡಿದ ಪಕ್ಷದ ಕಾರ್ಯಕರ್ತರನ್ನು ಆಡಳಿತಾರೂಢ ಸಿಪಿಐಎಂನ ನಿದರ್ಶನದಲ್ಲಿ ಪೊಲೀಸರು ಉದ್ದೇಶಪೂರ್ವಕವಾಗಿ ಅಪರಾಧಿಗಳಾಗಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿದ್ದಾರೆ.

ಸಂಸದರ ಕಚೇರಿಯಲ್ಲಿದ್ದ ನಾಲ್ವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ದೂರುದಾರರು ಇದ್ದಕ್ಕಿದ್ದಂತೆ ಅಪರಾಧಿಗಳಾಗಿ ಮಾರ್ಪಟ್ಟಿದ್ದಾರೆ. ಎಸ್‌ಎಫ್‌ಐ ಕಾರ್ಯಕರ್ತರು ನಡೆಸುತ್ತಿರುವ ಹಾನಿಯನ್ನು ಮಿತಿಗೊಳಿಸುವ ಕ್ರಮದ ಹಿಂದೆ ಸಿಎಂ ಕಚೇರಿ ಇದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

Prathima ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ