ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಯಸ್ಕರು ಮದುವೆಯಾಗಲು ಕುಟುಂಬ, ಜಾತಿ ಸಮುದಾಯದ ಒಪ್ಪಿಗೆ ಅವಶ್ಯವಿಲ್ಲ.ಭಾರತ ಸಂವಿಧಾನದ 19 ಮತ್ತು 21ನೇ ವಿಧಿಯ ಅಡಿಯಲ್ಲಿ ಮಾನ್ಯತೆ ಪಡೆದಿದೆ : ಹೈಕೋರ್ಟ್

Twitter
Facebook
LinkedIn
WhatsApp
ವಯಸ್ಕರು ಮದುವೆಯಾಗಲು ಕುಟುಂಬ, ಜಾತಿ ಸಮುದಾಯದ ಒಪ್ಪಿಗೆ ಅವಶ್ಯವಿಲ್ಲ.ಭಾರತ ಸಂವಿಧಾನದ 19 ಮತ್ತು 21ನೇ ವಿಧಿಯ ಅಡಿಯಲ್ಲಿ ಮಾನ್ಯತೆ ಪಡೆದಿದೆ : ಹೈಕೋರ್ಟ್

ಶ್ರೀನಗರ: ಇಬ್ಬರು ವಯಸ್ಕರು ಪರಸ್ಪರ ಒಮ್ಮತದಿಂದ ಜೀವನ ಸಂಗಾತಿ ಆಯ್ಕೆ ಮಾಡಿಕೊಳ್ಳಲು ಕುಟುಂಬ ಹಾಗೂ ಜಾತಿ ಸಮುದಾಯದ ಒಪ್ಪಿಗೆ ಅವಶ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ.ಇಬ್ಬರು ವಯಸ್ಕರು ವಿವಾಹವಾಗಲು ನಿರ್ಧರಿಸಿದ ಮೇಲೆ ಅದರಲ್ಲಿ ಭಾಗಿಯಾದ ವ್ಯಕ್ತಿಗಳ ಒಪ್ಪಿಗೆಯನ್ನು ಮಾತ್ರ ಪ್ರಾಥಮಿಕವಾಗಿ ಪರಿಗಣಿಸಬೇಕಾಗುತ್ತದೆ ಎಂದು ನ್ಯಾಯಮೂರ್ತಿ ಎಂ.ಎ.ಚೌಧರಿ ಅವರಿದ್ದ ಏಕ ಸದಸ್ಯ ಪೀಠ ಹೇಳಿದೆ. 

ಇಬ್ಬರು ವಯಸ್ಕರು ಒಮ್ಮತದಿಂದ ಒಬ್ಬರನ್ನೊಬ್ಬರು ಜೀವನ ಸಂಗಾತಿಗಳನ್ನಾಗಿ ಮಾಡಿಕೊಳ್ಳುವ ಆಯ್ಕೆಯು ಸಾಕಾರವಾಗಿದ್ದು, ಇದು ಭಾರತ ಸಂವಿಧಾನದ 19 ಮತ್ತು 21ನೇ ವಿಧಿಯ ಅಡಿಯಲ್ಲಿ ಮಾನ್ಯತೆ ಪಡೆದಿದೆ.

ಅದನ್ನು ಒಮ್ಮೆ ಗುರುತಿಸಿದ ಮೇಲೆ ಆ ಹಕ್ಕನ್ನು ರಕ್ಷಿಸುವ ಅಗತ್ಯವಿದೆ. ಅದು ಜಾತಿ ಗೌರವ ಅಥವಾ ಸಮೂಹ ಚಿಂತನೆಯ ಪರಿಕಲ್ಪನೆಗೆ ತುತ್ತಾಗುವಂತಿಲ್ಲ. ಇಬ್ಬರು ವಯಸ್ಕರು ಮದುವೆಯಾಗಲು ಒಪ್ಪಿಕೊಂಡ ನಂತರ ಕುಟುಂಬ, ಸಮುದಾಯ ಇಲ್ಲವೇ ಕುಲದ ಒಪ್ಪಿಗೆ ಅಗತ್ಯವಿಲ್ಲ ಹಾಗೂ ಅವರ ಸಮ್ಮತಿಗೆ ಧರ್ಮನಿಷ್ಠೆಯಿಂದ ಪ್ರಾಧಾನ್ಯತೆ ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ