ಬುಧವಾರ, ಮೇ 1, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವರದಕ್ಷಿಣೆ ಕಿರುಕುಳ ಆರೋಪ. ಮಂಗಳೂರಿನಲ್ಲಿ ನಾಲ್ವರ ಬಂಧನ.

Twitter
Facebook
LinkedIn
WhatsApp
ವರದಕ್ಷಿಣೆ ಕಿರುಕುಳ ಆರೋಪ.  ಮಂಗಳೂರಿನಲ್ಲಿ ನಾಲ್ವರ ಬಂಧನ.

ಮಂಗಳೂರು: ಮಹಿಳೆಯೋರ್ವರಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪಕ್ಕ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯ ಅತ್ತೆ, ಮಾವ ಸೇರಿದಂತೆ ನಾಲ್ವರನ್ನು ಮಂಗಳೂರಿನ ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ನಗರದ ಎಮ್ಮೆಕೆರೆಯಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ನಫೀಸಾ, ಫಾತಿಮಾ ಮಹಮ್ಮದ್‌, ಮುಹಮ್ಮದ್‌‌ ಅಬ್ದುಲ್‌‌ ಖಾದರ್‌, ಉಮೈರಾ ಬಾನು ಎಂದು ಗುರುತಿಸಲಾಗಿದೆ.

ಹೆಚ್ಚು ವರದಕ್ಷಿಣೆ ತರುವಂತೆ ಒತ್ತಾಯಿಸಿ ನನಗೆ ಪತಿ, ಅತ್ತೆ, ಮಾವ, ನಾದಿನಿಯರು ಸೇರಿ 9 ಮಂದಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಮಂಗಳೂರಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ನಗರದ ಎಮ್ಮೆಕೆರೆಯ ಫಾತಿಮಾ ಝಾಹಿದಾ (23) ದೂರು ನೀಡಿದ್ದಾರೆ.
ದೂರಿನಂತೆ ಫಾತಿಮಾ ಝಾಹಿದಾರ ಪತಿ, ಮೂಲತಃ ಉಪ್ಪಳದ ಪ್ರಸಕ್ತ ಗೋವಾದಲ್ಲಿ ನೆಲೆಸಿರುವ ಮುಹಮ್ಮದ್‌‌ ತಾಜುದ್ದೀನ್‌‌‌, ಮಾವ ಮುಹಮ್ಮದ್‌ ಅಬ್ದುಲ್‌ ಖಾದರ್‌‌‌, ಅತ್ತೆ ನಫೀಸಾ, ನಾದಿನಿ ಉಮೈರಾ ಬಾನು ಹಾಗೂ ಉಮೈರಾ ಬಾನು ಅವರ ಪತಿ ಫೈಝಲ್‌ ವಿರುದ್ದ ಪ್ರಕರಣ ದಾಖಲಾಗಿತ್ತು.

ತಾಜುದ್ದೀನ್‌ ಎರಡನೇ ವಿವಾಹವಾಗಿದ್ದು, ವಿವಾಹಕ್ಕೆ ಸಹಕರಿಸಿದ್ದ ಮಂಗಳೂರಿನ ರಫೀಕ್‌, ಎರಡನೇ ಪತ್ನಿ ನಫೀನಾ, ಆಕೆಯ ತಂದೆ ಶಾಮಿಲ್‌‌, ತಾಯಿ ಬದ್ರು ಮೇಲು ಕೂಡಾ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದರು.
ಕರ್ತವ್ಯಕ್ಕೆ ಅಡ್ಡಿ:
ಸಂತ್ರಸ್ತೆ ನೀಡಿದ ದೂರನ್ನು ಆಧರಿಸಿ ಆರೋಪಿಗಳ ಮನೆಗೆ ನೋಟಿಸ್‌ ನೀಡಲು ಹೋದ ಮಹಿಳಾ ಹೆಡ್‌ಕಾನ್ಸ್‌ಟೇಬಲ್‌‌‌ ಶ್ರೀಲತಾ ಕರ್ತವ್ಯಕ್ಕೆ ಆರೋಪಿಗಳು ಅಡ್ಡಿಪಡಿಸಿದ ಕುರಿತು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ನೋಟಿಸ್‌ ಪಡೆಯಲು ಆರೋಪಿ ಮುಹಮ್ಮದ್‌ ತಾಜುದ್ದೀನ್‌ ನಿರಾಕರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು