
ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಬಹಳ ದಿನಗಳಿಂದ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು, ಕೇಂದ್ರದ ವರಿಷ್ಠರೊಂದಿಗೆ ಸಮಾಲೋಚಿಸಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ಅಕ್ಷಯ ತೃತೀಯ ದಿನದಂದು ಮುಸ್ಲಿಮರ ಮಳಿಗೆಗಳಲ್ಲಿ ಚಿನ್ನಾಭರಣ ಖರೀದಿ ಮಾಡಬೇಡಿ ಎಂಬ ಮುತಾಲಿಕ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸರ್ಕಾರದ ವ್ಯವಸ್ಥೆ ಇದೆ. ಬಿಜೆಪಿ ಒಂದು ಸಂಘಟನೆಯಾಗಿ ರಾಜಕೀಯ ಪಕ್ಷವಾಗಿ ಕೆಲಸ ಮಾಡುತ್ತಿದೆ. ಇದು ಇವತ್ತು ನಿನ್ನೆಯದು ಅಲ್ಲ. ಬೇರೆ ಬೇರೆ ಸಂಘ ಸಂಸ್ಥೆಗಳು ತಮ್ಮದೇ ಆದ ವಿಚಾರಗಳನ್ನು ಹೇಳಿಕೆ ಕೊಡುವುದು ಅವರಿಗೆ ಬಿಟ್ಟದ್ದು, ಹೀಗಾಗಿ ಸರ್ಕಾರ ಯಾವ ರೀತಿಯಾಗಿ ಕೆಲಸ ಮಾಡಬೇಕು ಆ ರೀತಿಯಾಗಿ ಕೆಲಸ ಮಾಡುತ್ತದೆ. ಬಿಜೆಪಿ ಪಕ್ಷ ಸಂಘಟನೆಗೆ ಏನೂ ಬೇಕು ಅದನ್ನು ನಾವು ಮಾಡುತ್ತೇವೆ ಎಂದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist