ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವರುಣನ ಅಬ್ಬರಕ್ಕೆ ಶಿವಮೊಗ್ಗ-ಮಂಗಳೂರು ರಸ್ತೆ ಬಂದ್ !!

Twitter
Facebook
LinkedIn
WhatsApp
ವರುಣನ ಅಬ್ಬರಕ್ಕೆ ಶಿವಮೊಗ್ಗ-ಮಂಗಳೂರು ರಸ್ತೆ ಬಂದ್ !!

ಶಿವಮೊಗ್ಗ:ವರುಣನ ಅಬ್ಬರಕ್ಕೆ ಶಿವಮೊಗ್ಗ-ಮಂಗಳೂರು ಹೆದ್ದಾರಿ ಕೂಡ ಬಂದ್ – ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಮಲೆನಾಡಿನಲ್ಲಿ ಮುಂಗಾರು ಮಳೆ ಆರ್ಭಟ ಮಂದುವರೆದಿದ್ದು, ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು,  ಶಿವಮೊಗ್ಗ-ಮಂಗಳೂರು ಹೆದ್ದಾರಿ ಕೂಡ ಬಂದ್ ಮಾಡಿ ಪರ್ಯಾಯ ಮಾರ್ಗದ ವ್ಯವಸ್ಥೆ  ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ಹಳ್ಳಕ್ಕೆ ಹಿಮ್ಮುಖವಾಗಿ ತುಂಗಾ ನದಿಯ ನೀರು ನುಗ್ಗಿದ್ದು, ಸೇತುವೆ ಮೇಲೆ ಸುಮಾರು ನಾಲ್ಕು ಅಡಿಗೂ ಹೆಚ್ಚಿನ ಮಟ್ಟದಲ್ಲಿ ನೀರು ಹರಿಯುತ್ತಿದೆ.

 ವಾಹನಗಳು ಸೇತುವೆ ಮೇಲೆ ಸಾಗಲು ಯತ್ನಿಸಿದರೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಪರಿಣಾಮವಾಗಿ ಶಿವಮೊಗ್ಗ-ಮಂಗಳೂರು ರಾಷ್ಟ್ರೀ ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು