ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಸತಿ ನಿಲಯಗಳಿಗೆ ಮಹಿಳಾ ವಾರ್ಡನ್ ಕಡ್ಡಾಯ ನೇಮಿಸಲು ಸರ್ಕಾರಕ್ಕೆ ಪ್ರಸ್ತಾವ:ಪ್ರಮೀಳಾ ನಾಯ್ಡು

Twitter
Facebook
LinkedIn
WhatsApp
ವಸತಿ ನಿಲಯಗಳಿಗೆ ಮಹಿಳಾ ವಾರ್ಡನ್ ಕಡ್ಡಾಯ ನೇಮಿಸಲು ಸರ್ಕಾರಕ್ಕೆ ಪ್ರಸ್ತಾವ:ಪ್ರಮೀಳಾ ನಾಯ್ಡು

ಶಿರಸಿ: ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಮಹಿಳಾ ವಾರ್ಡನ್‍ಗಳನ್ನೇ ಕಡ್ಡಾಯವಾಗಿ ನೇಮಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ವಾರ್ಡನ್ ನೇಮಕಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಸಂಬಂಧಪಟ್ಟ ಇಲಾಖೆ ಸಚಿವರ ಗಮನಕ್ಕೆ ತರಲಾಗಿತ್ತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರವಾಸ ಕೈಗೊಂಡ ವೇಳೆ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿನಿಯರಿಗೆ ಎದುರಾಗುವ ಹಲವು ಸಮಸ್ಯೆಗಳು ಗಮನಕ್ಕೆ ಬಂದಿವೆ’ ಎಂದರು.

ವಸತಿ ನಿಲಯಗಳಿಗೆ ಮಹಿಳಾ ವಾರ್ಡನ್ ಕಡ್ಡಾಯ ನೇಮಿಸಲು ಸರ್ಕಾರಕ್ಕೆ ಪ್ರಸ್ತಾವ:ಪ್ರಮೀಳಾ ನಾಯ್ಡು

‘ಮಹಿಳಾ ವಲಸೆ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ದಂಪತಿ ಶಿಕ್ಷಕರಿದ್ದರೆ ಒಂದೇ ಕಡೆ ಅಥವಾ ಸಮೀಪದ ಶಾಲೆಗಳಲ್ಲಿ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದು ಶಿಕ್ಷಣ ಇಲಾಖೆಗೆ ಸೂಚಿಸಲಾಗುವುದು’ ಎಂದು ಹೇಳಿದರು.

‘ಮಹಿಳೆಯರು ಉದ್ಯೋಗ ನಿರ್ವಹಿಸುವ ಸ್ಥಳಗಳಲ್ಲಿ ಸುರಕ್ಷೆಗೆ ಸೂಕ್ತ ಕ್ರಮ ವಹಿಸಲು ಕೂಡ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಿದ್ದೇವೆ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸಿ.ಶ್ಯಾಮಲಾ, ಜಿಲ್ಲಾ ನಿರೂಪಣಾಧಿಕಾರಿ ವಿರೂಪಾಕ್ಷ ಪಾಟೀಲ್, ಶಿಶು ಅಭಿವೃದ್ಧಿ ಅಧಿಕಾರಿ ದತ್ತಾತ್ರೇಯ ಭಟ್ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ