ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಣಿ ವಿಲಾಸ ಸಾಗರ ಸುರಕ್ಷಿತವಾಗಿದೆ, ಆತಂಕ ಬೇಡ: ಸಚಿವ ಗೋವಿಂದ ಕಾರಜೋಳ

Twitter
Facebook
LinkedIn
WhatsApp
ವಾಣಿ ವಿಲಾಸ ಸಾಗರ ಸುರಕ್ಷಿತವಾಗಿದೆ, ಆತಂಕ ಬೇಡ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯ ಸುರಕ್ಷಿತವಾಗಿದೆ. ಸುರಕ್ಷತೆ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗುರುವಾರ ತಿಳಿಸಿದ್ದಾರೆ.

ವಾಣಿ ವಿಲಾಸ ಸಾಗರ ಸುರಕ್ಷಿತವಾಗಿದೆ, ಆತಂಕ ಬೇಡ: ಸಚಿವ ಗೋವಿಂದ ಕಾರಜೋಳ

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿದ ಸಚಿವರು, ಇಂದು ದಿನಾಂಕ 8 -9- 2022 ರಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಜ್ಞರು ಸಮಿತಿಯು ವಾಣಿವಿಲಾಸ ಸಾಗರ ಜಲಾಶಯದ ಅಣೆಕಟ್ಟೆಗೆ ಭೇಟಿ ಕೊಟ್ಟಿದ್ದು, ಅಣೆಕಟ್ಟೆಯನ್ನು ಸಮಗ್ರವಾಗಿ ಪರಿಶೀಲಿಸಿ, ಪರಿವೀಕ್ಷಿಸಿದ್ದಾರೆ. ಅಣೆಕಟ್ಟೆಯ ಯಾವುದೇ ಭಾಗದಲ್ಲಿ ನೀರು ಸೋರುವಿಕೆ ಇಲ್ಲವೆಂದು ಹಾಗೂ ಅಣೆಕಟ್ಟೆಯ ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲವೆಂದು ವರದಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ವಾಣಿ ವಿಲಾಸ ಸಾಗರ ಸುರಕ್ಷಿತವಾಗಿದೆ, ಆತಂಕ ಬೇಡ: ಸಚಿವ ಗೋವಿಂದ ಕಾರಜೋಳ

ಪ್ರಸ್ತುತ ಅಣೆಕಟ್ಟೆಗೆ 15 ಸಾವಿರ ಕ್ಯೂಸೆಕ್ಸ್  ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಅಣೆಕಟ್ಟೆಯ ಗರಿಷ್ಠ ಮಟ್ಟ 142 ಅಡಿ ಇದ್ದು, ಪ್ರಸ್ತುತ ನೀರಿನ ಸಂಗ್ರಹಣೆ 135 ಅಡಿ ಇದೆ ಎಂದು ಅಣೆಕಟ್ಟೆಗೆ ಭೇಟಿ ನೀಡಿದ ತಜ್ಞರು ತಿಳಿಸಿದ್ದಾರೆಂದು ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ