ಭಾನುವಾರ, ಏಪ್ರಿಲ್ 28, 2024
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಯುಮಾಲಿನ್ಯ ಹೆಚ್ಚಿಸಿದ ದೀಪಾವಳಿ ಸಂಭ್ರಮ: ಬೆಂಗಳೂರಿನ ಸಿಲ್ಕ್​ಬೋರ್ಡ್​ನಲ್ಲಿ ಆತಂಕಕಾರಿ ಮಟ್ಟಕ್ಕೆ ಕುಸಿದ ವಾಯು ಗುಣಮಟ್ಟ

Twitter
Facebook
LinkedIn
WhatsApp
ವಾಯುಮಾಲಿನ್ಯ ಹೆಚ್ಚಿಸಿದ ದೀಪಾವಳಿ ಸಂಭ್ರಮ: ಬೆಂಗಳೂರಿನ ಸಿಲ್ಕ್​ಬೋರ್ಡ್​ನಲ್ಲಿ ಆತಂಕಕಾರಿ ಮಟ್ಟಕ್ಕೆ ಕುಸಿದ ವಾಯು ಗುಣಮಟ್ಟ

ಬೆಂಗಳೂರು: ಪ್ರತಿವರ್ಷ ಚಳಿಗಾಲದಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುವುದು ವಾಡಿಕೆ. ದೀಪಾವಳಿ ಪಟಾಕಿಗಳು, ಉತ್ತರ ಭಾರತದಲ್ಲಿ ಹೊಲಗಳಲ್ಲಿ ಉಳಿದ ಕೃಷಿ ತ್ಯಾಜ್ಯಗಳನ್ನು ಸುಡುವ ಪ್ರಕ್ರಿಯೆ, ಚಳಿ ಮತ್ತು ಹೊಗೆಯಿಂದ ರೂಪುಗೊಳ್ಳುವ ಹೊಂಜು ಇದಕ್ಕೆ ಮುಖ್ಯ ಕಾರಣ. ಈ ವರ್ಷ ಸುಪ್ರೀಂಕೋರ್ಟ್​ ಪಟಾಕಿಗಳಿಗೆ ನಿರ್ಬಂಧ ಹೇರಿದೆ. ನಿರ್ಬಂಧ ಪ್ರಶ್ನಿಸುವ ಅರ್ಜಿಯನ್ನು ವಿಚಾರಣೆಗೂ ಅಂಗೀಕರಿಸಲಿಲ್ಲ.

‘ಜನರು ಉತ್ತಮ ಗಾಳಿ ಸೇವಿಸಲಿ’ ಎನ್ನುವುದು ಸುಪ್ರೀಂಕೋರ್ಟ್​ ನಿಲುವಾಗಿತ್ತು. ಆದರೆ ಸುಪ್ರೀಂಕೋರ್ಟ್​ ತೀರ್ಪನ್ನು ಜಾರಿಗೊಳಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಹೀಗಾಗಿಯೇ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿದಿದೆ.

ಕಳೆದ ವರ್ಷ ಪಟಾಕಿ ಬಳಕೆ ಕುರಿತು ಸುಪ್ರೀಂಕೋರ್ಟ್​ ಸುದೀರ್ಘ ವಿಚಾರಣೆ ನಡೆಸಿತ್ತು. ದೆಹಲಿಯಲ್ಲಿ ಪ್ರತಿವರ್ಷ ಇದೇ ಅವಧಿಯಲ್ಲಿ ವಾಯು ಗುಣಮಟ್ಟ ಕುಸಿಯುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿಗಳು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಇತರ ರಾಜ್ಯಗಳು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ತಾಕೀತು ಮಾಡಿತ್ತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?

ಅಂಕಣ