ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಾಸನೆ ಕಳೆದುಕೊಳ್ಳುವುದು ಓಮಿಕ್ರಾನ್​ ರೋಗದ ಲಕ್ಷಣವೇ? ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
ವಾಸನೆ ಕಳೆದುಕೊಳ್ಳುವುದು ಓಮಿಕ್ರಾನ್​ ರೋಗದ ಲಕ್ಷಣವೇ? ಇಲ್ಲಿದೆ ಮಾಹಿತಿ

ಕೋವಿಡ್​ 19 ಮೊದಲ ಹಾಗೂ ಎರಡನೆ ಅಲೆಗಳ ಸಂದರ್ಭದಲ್ಲಿ ಸೋಂಕಿಗೆ ಒಳಗಾದವರು ಸಾಮಾನ್ಯವಾಗಿ ವಾಸನೆ ಹಾಗೂ ರುಚಿ ಕಳೆದುಕೊಳ್ಳುವಂತಹ ಲಕ್ಷಣವನ್ನು ಹೊಂದಿದ್ದರು. ಈ ರೀತಿಯ ಲಕ್ಷಣ ಕಂಡು ಬಂತು ಅಂದರೆ ಸಾಕು ಕೊರೊನಾ ಸೋಂಕು ಅಂತಲೇ ಹೇಳಲಾಗುತ್ತಿತ್ತು. ಆದರೆ ಪ್ರಸ್ತುತ ಇರುವ ಓಮಿಕ್ರಾನ್​ ರೂಪಾಂತರಿಯ ಸೋಂಕನ್ನು ಹೊಂದಿರುವವರಿಗೆ ರುಚಿ ಹಾಗೂ ವಾಸನೆಯನ್ನು ಕಳೆದುಕೊಳ್ಳುವ ಲಕ್ಷಣ ಪತ್ತೆಯಾಗಿಲ್ಲ ಎಂದು ವೈದ್ಯಕೀಯ ತಜ್ಞರು ಮಾಹಿತಿ ನೀಡಿದ್ದಾರೆ.

ಓಮಿಕ್ರಾನ್​ ರೂಪಾಂತರಿಯನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಎಂದು ಮಹಾರಾಷ್ಟ್ರದ ಇಂಡಿಯನ್​​ ಮೆಡಿಕಲ್​ ಅಸೋಸಿಯೇಷನ್​​ ಎಚ್ಚರಿಕೆ ನೀಡಿದೆ. ಸಾಂಕ್ರಾಮಿಕದ ಸಂದರ್ಭದಲ್ಲಿ ವೈರಸ್​ ತನ್ನ ಗುಣಲಕ್ಷಣಗಳನ್ನು ಬದಲಾಯಿಸುತ್ತಾ ಹೋಗುತ್ತದೆ. ನಾವು ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಂತ ಅನಿವಾರ್ಯವಾಗಿದೆ. ಯಾವುದೇ ಸಂದರ್ಭದಲ್ಲಿ ಯಾವುದೇ ಲಕ್ಷಣಗಳು ಗೋಚರವಾದರೂ ಸಹ ಶೀಘ್ರದಲ್ಲೇ ವೈದ್ಯರನ್ನು ಸಂಪರ್ಕಿಸಿ. ಅದನ್ನು ಹೊರತುಪಡಿಸಿ ನೀವೇ ಚಿಕಿತ್ಸೆಯನ್ನು ಮಾಡಿಕೊಳ್ಳಲು ಮುಂದಾಗುವುದು ಸುರಕ್ಷಿತವಲ್ಲ. ಮಾಸ್ಕ್​​ ಧರಿಸುವುದು , ಸಾಮಾಜಿಕ ಅಂತರ ಕಾಪಾಡುವುದು ಇವೆಲ್ಲವೂ ಅತ್ಯಂತ ಅವಶ್ಯಕವಾಗಿದೆ. ಇನ್ನೂ ಲಸಿಕೆಗೆ ಹಾಕಿಸಿಕೊಳ್ಳದವರು ಕೂಡಲೇ ನಿಮ್ಮ ಲಸಿಕೆ ಸ್ವೀಕರಿಸಿ ಎಂದು ಐಎಂಎ -ಎಂಎಸ್​ ಅಧ್ಯಕ್ಷ ಡಾ. ಸುಹಾಸ್​ ಪಿಂಗಳೆ ಹೇಳಿದ್ದಾರೆ.

ಮೊದಲ ಹಾಗೂ ಎರಡನೇ ಅಲೆಗಳಿಗೆ ಹೋಲಿಕೆ ಮಾಡಿದರೆ ಮೊದಲ ಅಲೆಯು ವಿಭಿನ್ನವಾಗಿ ಇರಲಿದೆ. ಡೆಲ್ಟಾ ರೂಪಾಂತರಿಯು ಎರಡನೇ ಅಲೆಯನ್ನು ಅತ್ಯಂತ ಭೀಕರಗೊಳಿಸಿತ್ತು. ಆದರೆ ಅದೃಷ್ಟವಶಾತ್​ ಓಮಿಕ್ರಾನ್​ ರೂಪಾಂತರಿಯು ಅತ್ಯಂತ ವೇಗವಾಗಿ ಹರಡುತ್ತಿದ್ದರೂ ಸಹ ಡೆಲ್ಟಾ ರೂಪಾಂತರಿಯಷ್ಟು ಭೀಕರತೆಯನ್ನು ತೋರುತ್ತಿಲ್ಲ. ಜ್ವರ, ಗಂಟಲು ನೋವು, ನೆಗಡಿ, ಸುಸ್ತು, ಆಯಾಸ, ಬೆನ್ನು ನೋವು, ತಲೆನೋವು ಓಮಿಕ್ರಾನ್​ ರೂಪಾಂತರಿಯ ಲಕ್ಷಣವಾಗಿದೆ ಎಂದು ಐಎಂಎ-ಎಂಎಸ್​ ಹೇಳಿದೆ.

ರುಚಿ ಹಾಗೂ ವಾಸನೆಯ ಗ್ರಹಿಕೆ ಕಳೆದುಕೊಳ್ಳುವುದು ಮೊದಲ ಹಾಗೂ ಎರಡನೆ ಅಲೆಯ ಸಂದರ್ಭದಲ್ಲಿ ಸಾಮಾನ್ಯ ಲಕ್ಷಣವೆಂದು ಪರಿಗಣಿಸಲಾಗಿತ್ತು. ಆದರೆ ಓಮಿಕ್ರಾನ್​ ರೂಪಾಂತರಿಯಲ್ಲಿ ಇದು ಕಂಡುಬರುತ್ತಿಲ್ಲ. ಇದೊಂದು ಸೌಮ್ಯ ಸ್ವಭಾವದ ರೂಪಾಂತರಿ ಎಂಬುದು ಮೇಲ್ನೋಟಕ್ಕೆ ಕಂಡು ಬಂದರೂ ಸಹ ನಾವಿದನ್ನು ಲಘುವಾಗಿ ಪರಿಗಣಿಸುವಂತಿಲ್ಲ. ವೈರಸ್​ಗಳು ತಮ್ಮ ಗುಣಲಕ್ಷಣಗಳನ್ನು ಬದಲಾಯಿಸುತ್ತಲೇ ಇರುತ್ತವೆ. ಹೀಗಾಗಿ ನಾವು ಆದಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಐಎಂಎ ಎಂಎಸ್​ ಮಾಹಿತಿ ನೀಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು