ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಹನ ಚಲಾಯಿಸುವಾಗ ಮೊಬೈಲ್‌ ಬಳಕೆ : 1040 ಜನ ಬಲಿ

Twitter
Facebook
LinkedIn
WhatsApp
ms 020123 beach 3

ನವದೆಹಲಿ: 2021 ರಲ್ಲಿ 1997 ವಾಹನ ಅಪಘಾತಗಳು ಚಾಲಕರ ಮೊಬೈಲ್‌ ಬಳಕೆಯಿಂದಲೇ ಸಂಭವಿಸಿದ್ದು, 1040 ಜನ ಸಾವನ್ನಪ್ಪಿದ್ದಾರೆ.

ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ವರದಿಯೊಂದು ತಿಳಿಸಿದೆ. ಸಿಗ್ನಲ್‌ ಉಲ್ಲಂಘನೆಯಿಂದಾಗಿ 555 ಅಪಘಾತಗಳು ನಡೆದಿದ್ದು, 222 ಜನ ಸಾವಿಗೀಡಾಗಿದ್ದಾರೆ. 3,625 ಅಪಘಾತಗಳು ರಸ್ತೆಯಲ್ಲಿನ ಗುಂಡಿಯ ಕಾರಣಕ್ಕಾಗಿ ಘಟಿಸಿದ್ದು, 1481 ಜನ ಪ್ರಾಣ ಕಳೆದುಕೊಂಡಿದ್ದಾರೆ.

2021 ರಲ್ಲಿ ಸಂಭವಿಸಿದ ಒಟ್ಟು 4,12,432 ರಸ್ತೆ ಅಪಘಾತಗಳಲ್ಲಿ 1,53,972 ಜನ ಸಾವನ್ನಪ್ಪಿದ್ದು, 3,84,448 ಮಂದಿ ಗಾಯಗೊಂಡಿದ್ದಾರೆ. ರಸ್ತೆ ಸುರಕ್ಷತೆಗಾಗಿ ಸಚಿವಾಲಯವು ಬೇರೆ ಬೇರೆ ವಿಧಾನಗಳ ಮೂಲಕ ಪ್ರಯತ್ನಿಸುತ್ತಿದೆ ಎಂದು ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ