ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಾಹನ ಯಾತ್ರೆ, ಪಾದಯಾತ್ರೆಗಳಿಗೆ ನಿಷೇಧ ಮುಂದುವರಿಸಿದ ಚುನಾವಣಾ ಆಯೋಗ!

Twitter
Facebook
LinkedIn
WhatsApp
ವಾಹನ ಯಾತ್ರೆ, ಪಾದಯಾತ್ರೆಗಳಿಗೆ ನಿಷೇಧ ಮುಂದುವರಿಸಿದ ಚುನಾವಣಾ ಆಯೋಗ!

ದೆಹಲಿ: ಚುನಾವಣಾ ಆಯೋಗವು ರೋಡ್‌ಶೋ, ಪಾದಯಾತ್ರೆ, ಸೈಕಲ್ ಮತ್ತು ವಾಹನ ರ್ಯಾಲಿಗಳ ಮೇಲಿನ ನಿಷೇಧವನ್ನು ಮುಂದುವರಿಸಿದೆ. ಆದರೆ ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗಾಗಿ ಒಳಾಂಗಣ ಮತ್ತು ಹೊರಾಂಗಣ ರಾಜಕೀಯ ಸಭೆಗಳಿಗೆ ನಿರ್ಬಂಧಗಳನ್ನು ಸಡಿಲಿಸಿದೆ. ದೇಶದಲ್ಲಿನ ಕೊರೊನಾವೈರಸ್  ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿರ್ಣಯಿಸಲು ಸಮಿತಿಯು ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. “ಹೊರಾಂಗಣ ಸಭೆ, ಒಳಾಂಗಣ ಸಭೆಗಳು, ರ್ಯಾಲಿಗಳಿಗೆ ಸಂಬಂಧಿಸಿದ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಲಾಗುವುದು, ಪಾಲ್ಗೊಳ್ಳುವ ವ್ಯಕ್ತಿಗಳ ಸಂಖ್ಯೆಯನ್ನು ಒಳಾಂಗಣ ಸಭಾಂಗಣಗಳ ಸಾಮರ್ಥ್ಯದ ಗರಿಷ್ಠ ಶೇಕಡಾ 50 ರಷ್ಟು ಮತ್ತು ತೆರೆದ ಮೈದಾನದ ಸಾಮರ್ಥ್ಯದ ಶೇಕಡಾ 30 ರಷ್ಟು ಅಥವಾ ನಿಗದಿಪಡಿಸಿದಂತೆ ಸೀಮಿತಗೊಳಿಸಲಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳಿಗೆ ತಕ್ಕಂತೆ ಡಿಇಒ ಅದನ್ನು ನಿಗದಿ ಪಡಿಸಬಹುದು ಎಂದು ಚುನಾವಣಾ ಸಮಿತಿ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.  ಭಾರತದಲ್ಲಿ ಕೊವಿಡ್-19 ಪ್ರಕರಣಗಳು ಹೆಚ್ಚಾದ ನಂತರ ಜನವರಿ 8 ರಂದು ರಾಜಕೀಯ ರ್ಯಾಲಿಗಳನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಮಿತಿಯು ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸುವುದನ್ನು ಮುಂದುವರೆಸುತ್ತಿರುವುದರಿಂದ ನಿರ್ಬಂಧಗಳನ್ನು ಕ್ರಮೇಣ ಸಡಿಲಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು