ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ವಿಕ್ರಾಂತ್ ರೋಣ’ ಟ್ರೇಲರ್ ಶೇರ್ ಮಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!

Twitter
Facebook
LinkedIn
WhatsApp
‘ವಿಕ್ರಾಂತ್ ರೋಣ’ ಟ್ರೇಲರ್ ಶೇರ್ ಮಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!

ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ನಂತರ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಸಜ್ಜಾಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ.

ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿಯನದ ಈ ಚಿತ್ರದ ವಿಡಿಯೋ ಸಾಂಗ್ ಹಾಗೂ ಟ್ರೇಲರ್ ಬಿಡುಗಡೆಯಾಗಿದ್ದು, ದೇಶಾದ್ಯಂತ ಸಾಕಷ್ಟು ಸೌಂಡ್ ಮಾಡುತ್ತಿವೆ. ಅದರಲ್ಲೂ ರಾರಾ.. ರುಕ್ಕಮ್ಮ ಸಾಂಗ್ ಅಂತೂ ಹೊಸ ಟ್ರೆಂಡ್ ಸೃಷ್ಟಿಸಿದೆ. ಕಿರುತೆರೆಯ ಬಹುತೇಕ ಕಲಾವಿದರು  ಈ ಹಾಡಿಗೆ ಹೆಜ್ಜೆಗೆ ಹಾಕುವ ಮೂಲಕ ಇನ್ಸ್ಟಾಗ್ರಾಮ್  ರೀಲ್ಸ್ ನಲ್ಲಿ ಸಾಕಷ್ಟು ಮೋಡಿ ಮಾಡುತ್ತಿದ್ದಾರೆ.

ಮುಂದಿನ ತಿಂಗಳು 28 ರಂದು ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಇಂಗ್ಲೀಷ್  ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಬಾಲಿವುಡ್ ಸೇರಿದಂತೆ ಕೆಜಿಎಫ್ ನಂತರ ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ಕನ್ನಡ ಸಿನಿಮಾ ಹೊಸ ದಾಖಲೆ ಬರೆಯುವ ಸಾಧ್ಯತೆಯಿದೆ.

ಈ ಮಧ್ಯೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ವಿಕ್ರಾಂತ್ ರೋಣ ಸಿನಿಮಾದ ಎಲ್ಲಾ ಭಾಷೆಗಳ ಟ್ರೇಲರ್ ಗಳ ಗುಚ್ಚವನ್ನು ಟ್ವೀಟರ್ ನಲ್ಲಿ ಶೇರ್ ಮಾಡುವ ಮೂಲಕ ಈ ಚಿತ್ರ ಜುಲೈ 28ರಂದು 3ಡಿಯಲ್ಲಿ ಬಿಡುಗಡೆಯಾಗಲಿದೆ ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಕಿಚ್ಚ ಸುದೀಪ್ ಧ್ಯನವಾದ ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ