ಮಂಗಳವಾರ, ಏಪ್ರಿಲ್ 30, 2024
ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಜಯಪುರ, ಬಾಗಲಕೋಟೆಯಲ್ಲಿ ಭೂಕಂಪನ ಅನುಭವ: ಆತಂಕದಲ್ಲಿ ಜನತೆ

Twitter
Facebook
LinkedIn
WhatsApp
ವಿಜಯಪುರ, ಬಾಗಲಕೋಟೆಯಲ್ಲಿ ಭೂಕಂಪನ ಅನುಭವ: ಆತಂಕದಲ್ಲಿ ಜನತೆ

ವಿಜಯಪುರ, ಇಂಡಿ, ಸೊಲ್ಲಾಪುರ, ಜಮಖಂಡಿ, ಬಾಗಲಕೋಟೆ, ಮುಂಬೈ, ಪುಣೆ ಭಾಗಗಳಲ್ಲಿ ಭೂಕಂಪನ ತೀವ್ರತೆ ದಾಖಲಾಗಿದೆ. ಬೆಳಗ್ಗೆ 6.22ಕ್ಕೆ ಮಹಾರಾಷ್ಟ್ರದ ಸಾಂಗಲಿ ಭೂಕಂಪನ‌‌ ಕೇಂದ್ರ ಹಾಗೂ 6.24ಕ್ಕೆ ಮಹಾರಾಷ್ಟ್ರದ ಸೊಲ್ಲಾಪುರ ಭೂಕಂಪನ ಕೇಂದ್ರದಿಂದ ತೀವ್ರತೆಯನ್ನು ದಾಖಲಿಸಲಾಗಿದೆ. ಇನ್ನು ಸಿಸಿಟಿವಿಗಳಲ್ಲು ಭೂಕಂಪನದ ತೀವ್ರತೆ ದಾಖಲಾಗಿದ್ದು, ಭೂಕಂಪನದಿಂದ ವಿದ್ಯುತ್ ತಂತಿಗಳು ಅಲುಗಾಡಿದೆ. ಇದರಿಂದ ಮನೆಗಳಲ್ಲಿದ್ದ ಜನರು ಓಡೋಡಿ ಹೊರಬಂದಿದ್ದಾರೆ.

ಭೂಕಂಪನದಿಂದ ಬಿರುಕು ಬಿಟ್ಟ ಮನೆಗಳು: ಹೌದು! ಮಹಾರಾಷ್ಟ್ರದ ಜತ್ತ ತಾಲೂಕಿನ ಮರಬಗಿ ಗ್ರಾಮದಲ್ಲಿ ಭೂಕಂಪನದಿಂದ ಮನೆಗಳು ಬಿರುಕು ಬಿಟ್ಟಿದ್ದು, ಭೂಕಂಪನ ಹೊಡೆತಕ್ಕೆ ತಗಡಿನ ಶೀಟ್, ಮನೆಗಳು ಅಲುಗಾಡಿದೆ. ಘಟನೆಯಲ್ಲಿ ಅಣ್ಣಾರಾಯ ಗದ್ಯಾಳ ಎಂಬುವರ ಮನೆ ಬಿರುಕು ಬಿಟ್ಟಿದ್ದು, ಬೆದರಿದ ದನಕರುಗಳು, ಮನೆಗಳಿಂದ ಹೆದರಿ ಜನರು ಓಡೋಡಿ ಹೊರ ಬಂದಿದ್ದಾರೆ. ಇನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲೂ ಭೂಕಂಪನದ ತೀವ್ರತೆಯ ಭಾರಿ ಅನುಭವವಾಗಿದೆ.

2 ಸೆಕೆಂಡ್‌ಗಳ ಕಾಲ ಕಂಪಿಸಿದ ಭೂಮಿ: ಇನ್ನು ಬಾಗಲಕೋಟೆ ಜಿಲ್ಲೆಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಜಿಲ್ಲೆಯ ತುಬಚಿ ಗ್ರಾಮದಲ್ಲಿ 2 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಘಟನೆ ನಡೆದಿದೆ. ಈ ಬಗ್ಗೆ ಬಾಗಲಕೋಟೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಬೆಳಗಿನ ಜಾವ ಎರಡು ಸೆಕೆಂಡ್ ಭೂಮಿ ಕಂಪಿಸಿದ ಮಾಹಿತಿ ಬಂದಿದೆ. ಕೆಎಸ್‌ಎನ್‌ಡಿಎಂಸಿ ಬೆಂಗಳೂರು ಇವರಿಂದ ಹೆಚ್ಚಿನ ಮಾಹಿತಿ ಪಡೆಯಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ