ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಜ್ಞಾನ ಮೇಳದಲ್ಲಿ ಚಪ್ಪರ ಕುಸಿದು ವಿದ್ಯಾರ್ಥಿಗಳಿಗೆ ಗಾಯ-ನಾಲ್ವರು ಪೊಲೀಸರ ವಶಕ್ಕೆ

Twitter
Facebook
LinkedIn
WhatsApp
ವಿಜ್ಞಾನ ಮೇಳದಲ್ಲಿ ಚಪ್ಪರ ಕುಸಿದು ವಿದ್ಯಾರ್ಥಿಗಳಿಗೆ ಗಾಯ-ನಾಲ್ವರು ಪೊಲೀಸರ ವಶಕ್ಕೆ

ಮಂಜೇಶ್ವರ, ಅ 21: ವಿಜ್ಞಾನ ಮೇಳದಲ್ಲಿ ಚಪ್ಪರು ಕುಸಿದು ವಿದ್ಯಾರ್ಥಿಗಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜೇಶ್ವರ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನಗೆ ಕಾರಣವಾದ ಚಪ್ಪರದ ಗುತ್ತಿಗೆದಾರ ಹಾಗೂ ಕಾರ್ಮಿಕರು ಸೇರಿದಂತೆ ನಾಲ್ವರನ್ನು ಮಂಜೇಶ್ವರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಆದೇಶದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ