ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲದಲ್ಲಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಸವಾರ ಸಾವು

Twitter
Facebook
LinkedIn
WhatsApp
ವಿಟ್ಲದಲ್ಲಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸವಾರ ಸಾವು

ವಿಟ್ಲ: ಬೈಕ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ ಸಹ ಸವಾರ ಸಾವನ್ನಪ್ಪಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕುಡ್ತಮುಗೇರುನಲ್ಲಿ ನಡೆದಿದೆ. ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ ಶೇಖ(50) ಮೃತ ದುರ್ದೈವಿ.

 

ವಿಟ್ಲದ ಕುಡ್ತಮುಗೇರು ಸಮೀಪ ಬೈಕ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ದ್ವಿಚಕ್ರ ವಾಹನದ ಸಹ ಸವಾರ ವಿಕಲಚೇತನರಾದ ಚಂದ್ರಹಾಸ ಶೇಖ ರವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ

 
 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ