ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ - ಆಟೋ ಚಾಲಕನ ಬಂಧನ

Twitter
Facebook
LinkedIn
WhatsApp
ವಿಟ್ಲದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆಟೋ ಚಾಲಕನ ಬಂಧನ

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನಲೆಯಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಂಬಳಬೆಟ್ಟು ನಿವಾಸಿ ಆಟೋ ಚಾಲಕ ಅಬ್ದುಲ್‌ ನಾಸಿರ್‌ ಎಂದು ಗುರುತಿಸಲಾಗಿದೆ.

ಅಬ್ದುಲ್‌ ನಾಸಿರ್‌ ತನ್ನ ಪರಿಚತಸ್ಥ ಅಪ್ರಾಪ್ತ ವಯಸ್ಕ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಮನೆಗೆ ಬಾರದಂತೆ ಎಚ್ಚರಿಕೆ ನೀಡಿದ ಮೇಲೂ ಬಾಲಕಿಯ ಮನೆಗೆ ಆಗ್ಗಾಗ್ಗೆ ಬರುತ್ತಿದ್ದ ಎನ್ನಲಾಗಿದೆ.
ಹೀಗಾಗಿ ಬಾಲಕಿಯನ್ನು ಮನೆಯವರು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ತಾಯಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು