ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲದಲ್ಲಿ ಬೈಕ್ ಅಪಘಾತ! ಅನ್ನಪೂರ್ಣ ಟ್ರಾವೆಲ್ಸ್ ಮಾಲಕ ಕಾಶಿಮಠ ಸತ್ಯನಾರಾಯಣ ಭಟ್ ನಿಧನ!

Twitter
Facebook
LinkedIn
WhatsApp
ವಿಟ್ಲದಲ್ಲಿ ಬೈಕ್ ಅಪಘಾತ! ಅನ್ನಪೂರ್ಣ ಟ್ರಾವೆಲ್ಸ್ ಮಾಲಕ ಕಾಶಿಮಠ ಸತ್ಯನಾರಾಯಣ ಭಟ್ ನಿಧನ!

ವಿಟ್ಲ: ಅನ್ನಪೂರ್ಣ ಟ್ರಾವೆಲ್ಸ್ ಮಾಲಕ ಕಾಶಿಮಠ ಸತ್ಯನಾರಾಯಣ ಭಟ್(54) ಬೈಕ್ ಸ್ಕಿಡ್ ಆಗಿ ಮೃತರಾದ ಘಟನೆ ಜು.17 ರಂದು ನಡೆದಿದೆ.

ಸತ್ಯನಾರಾಯಣ ಭಟ್ ರವರು ಕನ್ಯಾನದಿಂದ ವಿಟ್ಲ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಅವರು ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಮತ್ತು ಮಗಳನ್ನು ಅಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ