ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲದ ನೇರಳಟ್ಟೆ ಸಮೀಪ ಪ್ಯಾಸೆಂಜರ್ ರೈಲಿನಡಿಗೆ ಬಿದ್ದು ಯುವಕ ಮೃತ್ಯು

Twitter
Facebook
LinkedIn
WhatsApp

ವಿಟ್ಲ, ಅ 16 : ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡ ಮತ್ತು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ಅ.16ರಂದು ರಾತ್ರಿ ನಡೆದಿದೆ.

ವಿಟ್ಲದ ನೇರಳಟ್ಟೆ ಸಮೀಪ  ಪ್ಯಾಸೆಂಜರ್ ರೈಲಿನಡಿಗೆ ಬಿದ್ದು ಯುವಕ ಮೃತ್ಯು

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ ಹಳಿಗೆ ಆಕಸ್ಮೀಕವಾಗಿ ಬಂದು ರೈಲಿನಡಿಗೆ ಬಿದ್ದಿದ್ದರು. ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ರೈಲಿನ ಪೈಲೆಟ್ ಚಲಿಸುತ್ತಿರುವ ರೈಲನ್ನು ನಿಲ್ಲಿಸಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆ ತಂದಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನೆ ನಡೆದ ಸಂದರ್ಭ ರೈಲ್ವೇ ಪೈಲೆಟ್ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ನೀಡಿದ ಮಾಹಿತಿಯಂತೆ ಪುತ್ತೂರು ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಬಂದಿತ್ತಾದರೂ ವ್ಯಕ್ತಿ ಆಗಲೇ ಮೃತಪಟ್ಟಿದ್ದರಿಂದ ಮುಂದೆ ರೈಲ್ವೇ ಇಲಾಖೆಯ ಪೊಲೀಸ್ ಬಂದ ಬಳಿಕ ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸುವ ನಿಟ್ಟಿನಲ್ಲಿ ರೈಲು ನಿಲ್ದಾಣದಲ್ಲಿ ಮೃತ ದೇಹವನ್ನು ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ