ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ಆಟೋದಲ್ಲಿ ಬಂದು ದುಷ್ಕರ್ಮಿಗಳಿಂದ ಮಹಿಳೆಯ ಬರ್ಬರ ಹತ್ಯೆ

Twitter
Facebook
LinkedIn
WhatsApp
ವಿಟ್ಲ: ಆಟೋದಲ್ಲಿ ಬಂದು ದುಷ್ಕರ್ಮಿಗಳಿಂದ ಮಹಿಳೆಯ ಬರ್ಬರ ಹತ್ಯೆ

ವಿಟ್ಲ: ಮಹಿಳೆಯೊಬ್ಬರ ಮೇಲೆ ಆಟೋದಲ್ಲಿ ಬಂದ ತಂಡ ಚೂರಿಯಿಂದ ಇರಿದು ಕೊಲೆಗೈದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.ಮಾಣಿಯ ಕಾಪಿಕಾಡು ನಿವಾಸಿ ದಿ. ತ್ಯಾಂಪ ಪೂಜಾರಿ ಅವರ ಪುತ್ರಿ, ಪ್ರಸ್ತುತ ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಳಾ (35) ಸಾವನ್ನಪ್ಪಿದ ಮಹಿಳೆ ಎಂದು ತಿಳಿದು ಬಂದಿದೆ.

ಈಕೆ ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ತಂಡ ಮಾರಕಾಯುಧಗಳಿಂದ ದಾಳಿ ನಡೆಸಿದೆ. ತತ್ ಕ್ಷಣ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆಕೆ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಬಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ